ಗುತ್ತಿಗೆದಾರರಿಗೆ ₹2,500 ಕೋಟಿ ಬಿಡುಗಡೆ: ಬೋಸರಾಜು ಭರವಸೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯಲ್ಲಿ ಬಾಕಿಯಿರುವ ಬಿಲ್‌ನಲ್ಲಿ ಶೇ 50ರಷ್ಟು ಮೊತ್ತವನ್ನು ಮಾರ್ಚ್ ಅಂತ್ಯದೊಳಗೆ ಪಾವತಿಸುವುದಾಗಿ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಸಚಿವರು ಭರವಸೆ ನೀಡಿದ್ದಾರೆ.Last Updated 23 ಜನವರಿ 2025, 18:57 IST