ಸೋಫಿಯಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ವಿಜಯ್ ಶಾ ವಿರುದ್ಧ ತನಿಖೆ ಆರಂಭಿಸಿದ SIT
ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರು ಆಡಿರುವ ವಿವಾದಾತ್ಮಕ ಮಾತುಗಳ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆಯ ಅನುಸಾರ ರಚನೆ ಆಗಿರುವ ವಿಶೇಷ ತಂಡವು (ಎಸ್‌ಐಟಿ) ತನ್ನ ಕೆಲಸ ಆರಂಭಿಸಿದೆ.Last Updated 24 ಮೇ 2025, 13:08 IST