ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Conviction

ADVERTISEMENT

ನ್ಯಾಯಾಲಯದ ಶಿಕ್ಷೆಗೆ ಗುರಿಯಾಗಿ ಚುನಾಯಿತ ಸ್ಥಾನ ಕಳೆದುಕೊಂಡ ಪ್ರಮುಖರು ಇವರು

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣದಲ್ಲಿ ನ್ಯಾಯಾಲಯದ ಶಿಕ್ಷೆಗೆ ಗುರಿಯಾದ ತಮಿಳುನಾಡಿನ ಡಿಎಂಕೆ ಮುಖಂಡ ಪೊನ್ಮುಡಿ ಶಾಸಕ ಸ್ಥಾನ ಕಳೆದುಕೊಂಡಿದ್ದಾರೆ. ಇವರಂತೆಯೇ ಈವರೆಗೂ ಹಲವರು ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ತಮ್ಮ ಚುನಾಯಿತ ಸ್ಥಾನವನ್ನು ಕಳೆದುಕೊಂಡ ಉದಾಹರಣೆಗಳಿವೆ.
Last Updated 21 ಡಿಸೆಂಬರ್ 2023, 13:41 IST
ನ್ಯಾಯಾಲಯದ ಶಿಕ್ಷೆಗೆ ಗುರಿಯಾಗಿ ಚುನಾಯಿತ ಸ್ಥಾನ ಕಳೆದುಕೊಂಡ ಪ್ರಮುಖರು ಇವರು

ಅವಧೇಶ್ ರಾಯ್ ಹತ್ಯೆ ಪ್ರಕರಣ | ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

1991ರ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ, ಗ್ಯಾಂಗ್‌ಸ್ಟರ್ ಮುಖ್ತಾರ್ ಅನ್ಸಾರಿ ತಪ್ಪಿತಸ್ದ ಎಂದು ವಾರಾಣಸಿಯ ಸಂಸದರು ಶಾಸಕರ ನ್ಯಾಯಾಲಯ ತೀರ್ಪು ನೀಡಿದೆ.
Last Updated 5 ಜೂನ್ 2023, 7:36 IST
ಅವಧೇಶ್ ರಾಯ್ ಹತ್ಯೆ ಪ್ರಕರಣ | ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ

ಮೋದಿ ಉಪನಾಮ ಟೀಕೆ| ಶಿಕ್ಷೆಗೆ ತಡೆ ಕೋರಿ ರಾಹುಲ್‌ ಸಲ್ಲಿಸಿದ್ದ ಮನವಿ ತಿರಸ್ಕಾರ

'ಮೋದಿ ಉಪನಾಮ' ಟೀಕೆಗೆ ಸಂಬಂಧಿಸಿದಂತೆ 2019ರ ಮಾನನಷ್ಟ ಪ್ರಕರಣದಲ್ಲಿ ವಿಧಿಸಲಾಗಿರುವ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಸೂರತ್ ಕೋರ್ಟ್ ಗುರುವಾರ ತಿರಸ್ಕರಿಸಿದೆ.
Last Updated 20 ಏಪ್ರಿಲ್ 2023, 6:18 IST
ಮೋದಿ ಉಪನಾಮ ಟೀಕೆ| ಶಿಕ್ಷೆಗೆ ತಡೆ ಕೋರಿ ರಾಹುಲ್‌ ಸಲ್ಲಿಸಿದ್ದ ಮನವಿ ತಿರಸ್ಕಾರ

ಅತ್ಯಾಚಾರಕ್ಕೆ ಕುಮ್ಮಕ್ಕು: 10 ವರ್ಷ ಜೈಲು ಶಿಕ್ಷೆ, ₹ 5 ಸಾವಿರ ದಂಡ

ಬೆಂಗಳೂರು: ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ್ದ ಅಪರಾಧಿ ಸರಸ್ವತಿಗೆ (45) ಎಫ್‌ಟಿಎಸ್‌ಸಿ 4ನೇ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ, ₹ 5 ಸಾವಿರ ದಂಡ ವಿಧಿಸಿ ಆದೇಶಿಸಿದೆ. 15 ವರ್ಷದ ಬಾಲಕಿಯ ಅಜ್ಜಿ ಜಯನಗರದ ಬಿ.ಟಿ. ಆಸ್ಪತ್ರೆ ಯಲ್ಲಿ 2013ರ ಜ.15ರಂದು ಚಿಕಿತ್ಸೆಗೆ ದಾಖಲಾಗಿದ್ದರು. ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಂದೆ ನೋಡಲು, ಶಿಕ್ಷೆಗೆ ಒಳಗಾಗಿರುವ ಸಂಜಯ್‌ ಬಂದು ಹೋಗುತ್ತಿದ್ದ. ಅಲ್ಲಿದ್ದ ಸರಸ್ವತಿ ಎಂಬಾಕೆ ಬಾಲಕಿಯನ್ನು ಪರಿಚಯಿಸಿಕೊಂಡು ಮನೆಗೆ ಕಳುಹಿಸುವುದಾಗಿ ಸುಳ್ಳು ಹೇಳಿ, ತನ್ನ ಮನೆಗೆ ಕರೆದೊಯ್ದಿ ದ್ದಳು. ಅಲ್ಲಿ ಸಂಜಯ್‌ ಜತೆಗೆ ಮದುವೆಯಾಗುವಂತೆ ಬಲವಂತ ಮಾಡಿ ಮನೆಯಲ್ಲೇ ಇಟ್ಟುಕೊಂಡಿದ್ದಳು.
Last Updated 28 ಜನವರಿ 2023, 19:17 IST
ಅತ್ಯಾಚಾರಕ್ಕೆ ಕುಮ್ಮಕ್ಕು: 10 ವರ್ಷ ಜೈಲು ಶಿಕ್ಷೆ, ₹ 5 ಸಾವಿರ ದಂಡ

ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ಜೀವಾವಧಿ

ಬೆಂಗಳೂರು: ನಾಗದೋಷವಿದೆ ಎಂದು ಬಾಲಕಿಯನ್ನು ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಅಪರಾಧಿ ಮಂಜುನಾಥ್‌ ರಾವ್‌ ಎಂಬಾತನಿಗೆ ಎಫ್‌ಟಿಎಸ್‌ಸಿ 3ನೇ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಅಪರಾಧಿ ಮೆಡಿಕಲ್‌ ಗ್ಯಾಸ್‌ ಸಿಲಿಂಡರ್‌ ವ್ಯಾಪಾರ ನಡೆಸುತ್ತಿದ್ದ. ಅಂಗಡಿಯಲ್ಲಿ ದೇವರ ಫೋಟೊ ಇಟ್ಟುಕೊಂಡು ಅಂಗಡಿಗೆ ಬಂದ ಮಹಿಳೆಯರು ಹಾಗೂ ಬಾಲಕಿಯರಿಗೆ ಪ್ರಸಾದ ನೀಡಿ ನಾಗದೋಷವಿದೆ ಎಂದು ಹೇಳುತ್ತಿದ್ದ. ಹೀಗೆ ಬಂದ ಬಾಲಕಿಗೆ 2021ರ ಜುಲೈನಲ್ಲಿ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
Last Updated 27 ಜನವರಿ 2023, 22:28 IST
ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ ಜೀವಾವಧಿ

ಮೇವು ಹಗರಣ| ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ದೋಷಿ: ಸಿಬಿಐ ಕೋರ್ಟ್‌ ತೀರ್ಪು

ಮೇವು ಹಗರಣಕ್ಕೆ ಸಂಬಂಧಿಸಿದ ಡೊರಂಡ ಖಜಾನೆ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಅವರನ್ನು ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
Last Updated 15 ಫೆಬ್ರುವರಿ 2022, 8:00 IST
ಮೇವು ಹಗರಣ| ಡೊರಂಡ ಖಜಾನೆ ಪ್ರಕರಣದಲ್ಲಿ ಲಾಲು ದೋಷಿ: ಸಿಬಿಐ ಕೋರ್ಟ್‌ ತೀರ್ಪು

ಅತ್ಯಾಚಾರ ನಡೆದ 9 ದಿನಗಳಲ್ಲಿ ತೀರ್ಪು: ಅಪರಾಧಿಗೆ 20 ವರ್ಷ ಜೈಲು 

9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ 25 ವರ್ಷದ ವ್ಯಕ್ತಿಗೆ ಜೈಪುರ ನ್ಯಾಯಾಲಯ ಮಂಗಳವಾರ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಕೃತ್ಯ ನಡೆದ ಕೇವಲ 9 ದಿನಗಳಲ್ಲಿ ಅಪರಾಧಿಗೆ ಶಿಕ್ಷೆ ಪ್ರಕಟವಾಗಿರುವುದು ಈ ಪ್ರಕರಣದ ವಿಶೇಷ.
Last Updated 5 ಅಕ್ಟೋಬರ್ 2021, 14:47 IST
ಅತ್ಯಾಚಾರ ನಡೆದ 9 ದಿನಗಳಲ್ಲಿ ತೀರ್ಪು: ಅಪರಾಧಿಗೆ 20 ವರ್ಷ ಜೈಲು 
ADVERTISEMENT

ಬೈಕ್‌ ಬಿಡುಗಡೆಗೆ ಲಂಚ: ಹೆಡ್‌ ಕಾನ್‌ಸ್ಟೆಬಲ್‌ಗೆ ನಾಲ್ಕು ವರ್ಷ ಜೈಲು

ಬೈಕ್‌ ಬಿಡುಗಡೆಗೆ ಲಂಚದ ಆರೋಪ ಸಾಬೀತು
Last Updated 29 ಸೆಪ್ಟೆಂಬರ್ 2021, 18:14 IST
ಬೈಕ್‌ ಬಿಡುಗಡೆಗೆ ಲಂಚ: ಹೆಡ್‌ ಕಾನ್‌ಸ್ಟೆಬಲ್‌ಗೆ ನಾಲ್ಕು ವರ್ಷ ಜೈಲು

ನಿವೃತ್ತ ಅಧಿಕಾರಿ ಸೇರಿ ಇಬ್ಬರಿಗೆ ಜೈಲು

ಹತ್ತು ವರ್ಷಗಳ ಹಿಂದಿನ ಕೆಐಎಡಿಬಿ ಭೂ ಹಗರಣ
Last Updated 19 ಏಪ್ರಿಲ್ 2021, 17:21 IST
fallback

ಬಾಲಕಿಯರ ಮದುವೆಯಾಗಿ ದೈಹಿಕ ಸಂಬಂಧ: ಇಬ್ಬರಿಗೆ 10 ವರ್ಷಗಳ ಕಠಿಣ ಶಿಕ್ಷೆ

ಹನೂರು ತಾಲ್ಲೂಕು ರಾಮಾಪುರ ಠಾಣಾ ವ್ಯಾಪ್ತಿಯ ಪಿ.ಬಿ.ದೊಡ್ಡಿ‌ ಗ್ರಾಮದ ಮಂಜು ಹಾಗೂ ಮುತ್ತು ಅಲಿಯಾಸ್‌ ಮುತ್ತುರಾಜ್‌ ಶಿಕ್ಷೆಗೆ ಗುರಿಯಾದವರು. ಇಬ್ಬರ ವಿರುದ್ಧ ಪೋಕ್ಸೊ ಕಾಯ್ದೆದ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಗಳು ಸಾಬೀತಾಗಿರುವುದರಿಂದ ಇಬ್ಬರಿಗೂ ಕಠಿಣ ಕಾರಾಗೃಹ ಶಿಕ್ಷೆಯ ಜೊತೆಗೆ ತಲಾ ₹5.20 ಲಕ್ಷ ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಸದಾಶಿವ ಎಸ್‌.ಸುಲ್ತಾನ್‌ಪುರಿ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.
Last Updated 16 ಮಾರ್ಚ್ 2021, 13:42 IST
ಬಾಲಕಿಯರ ಮದುವೆಯಾಗಿ ದೈಹಿಕ ಸಂಬಂಧ: ಇಬ್ಬರಿಗೆ 10 ವರ್ಷಗಳ ಕಠಿಣ ಶಿಕ್ಷೆ
ADVERTISEMENT
ADVERTISEMENT
ADVERTISEMENT