ಜನರ ಕಲ್ಯಾಣಕ್ಕೆ ಪೂರಕವಾದ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಪಡಿಸಿ: ರಾಜ್ಯಪಾಲ ಗೆಹಲೋತ್
‘ಗುಣಮಟ್ಟದ ಶಿಕ್ಷಣ ಹಾಗೂ ಪ್ರಬಲವಾದ ನೈತಿಕ ಮೌಲ್ಯಗಳು ರಾಷ್ಟ್ರ ನಿರ್ಮಾಣಕ್ಕೆ ನೆರವಾಗುತ್ತವೆ. ಜಗತ್ತಿಗೆ ಹೊಸ ದಿಕ್ಕು ತೋರಿಸುವ ಮತ್ತು ಜನರ ಕಲ್ಯಾಣಕ್ಕೆ ಪೂರಕವಾಗಿರುವ ಮೌಲ್ಯಗಳನ್ನು ಆಧರಿಸಿ, ನಾವು ಆಧುನಿಕ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಪಡಿಸಬೇಕು’ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.Last Updated 5 ಜೂನ್ 2023, 12:27 IST