ಡಿಸೆಂಬರ್ 5ರಂದು ಸಮನ್ವಯ ಸಮಿತಿ ಸಭೆ
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಡಿ.5ರಂದು ನಡೆಯಲಿದೆ. ಬೆಳಗಾವಿಯಲ್ಲಿ ಡಿ.10ರಿಂದ ನಡೆಯಲಿರುವ ವಿಧಾನ ಮಂಡಲ ಅಧಿವೇಶನ, ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳ ನೇಮಕಕ್ಕೆ ಜೆಡಿಎಸ್– ಕಾಂಗ್ರೆಸ್ನಲ್ಲಿ ಹೆಚ್ಚುತ್ತಿರುವ ಒತ್ತಡದ ಮಧ್ಯೆಯೇ ಈ ಸಭೆ ನಡೆಯುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.Last Updated 29 ನವೆಂಬರ್ 2018, 20:39 IST