ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Corporation bank

ADVERTISEMENT

ಬೆಂಗಳೂರು | ಮೂರು ಸಹಕಾರ ಬ್ಯಾಂಕ್‌ ಹಗರಣ: ಸಿಬಿಐ ತನಿಖೆಗೆ ಆದೇಶ

ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌, ಶ್ರೀ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಲಿಮಿಟಡ್‌ ಮತ್ತು ಶ್ರೀ ವಸಿಷ್ಠ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಲಿಮಿಟಡ್‌ಗಳಲ್ಲಿ ನಡೆದಿರುವ ಬಹುಕೋಟಿ ಹಗರಣಗಳನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
Last Updated 2 ಡಿಸೆಂಬರ್ 2023, 13:14 IST
ಬೆಂಗಳೂರು | ಮೂರು ಸಹಕಾರ ಬ್ಯಾಂಕ್‌ ಹಗರಣ: ಸಿಬಿಐ ತನಿಖೆಗೆ ಆದೇಶ

ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ

ಕರ್ನಾಟಕ ರಾಜ್ಯದ ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್‌ ನಿಯಮಿತದ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ನಿರ್ಬಂಧ ಹೇರಿದೆ.
Last Updated 24 ಫೆಬ್ರುವರಿ 2023, 22:00 IST
ಮಂಡ್ಯ ಜಿಲ್ಲೆಯ ಮದ್ದೂರಿನ ಶಿಂಷಾ ಸಹಕಾರ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧ

ಆಂಧ್ರ, ಕಾರ್ಪೊರೇಷನ್‌ ಬ್ಯಾಂಕ್‌ಗಳ ಐಎಫ್‌ಎಸ್‌ಸಿ ಕೋಡ್ ಬದಲು

ಆಂಧ್ರ ಮತ್ತು ಕಾರ್ಪೊರೇಷನ್‌ ಬ್ಯಾಂಕ್‌ಗಳು ಯುನಿಯನ್‌ ಬ್ಯಾಂಕ್‌ನೊಂದಿಗೆ ವಿಲೀನಗೊಂಡಿವೆ. ಹೀಗಾಗಿ ಎರಡೂ ಬ್ಯಾಂಕ್‌ಗಳ ಐಎಫ್‌ಎಸ್‌ಸಿ ಕೋಡ್‌ಗಳು ಬದಲಾಗಿವೆ ಎಂದು ಯುನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ತಿಳಿಸಿದೆ.
Last Updated 12 ಮಾರ್ಚ್ 2021, 11:16 IST
fallback

ಹಣ ನೀಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನ

ತನ್ನ ಖಾತೆಯಲ್ಲಿರುವ ಹಣ ನೀಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿಯ ಮೇಲೆ ಗ್ರಾಹಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಿದ ಘಟನೆ ತಾಲ್ಲೂಕಿನ ತೂಬಗೆರೆಯಲ್ಲಿ ಸೋಮವಾರ ನಡೆದಿದೆ.
Last Updated 2 ಡಿಸೆಂಬರ್ 2019, 12:46 IST
ಹಣ ನೀಡಲು ನಿರಾಕರಿಸಿದ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನ

ಕಾರ್ಪೊರೇಷನ್‌ ಬ್ಯಾಂಕ್‌ ₹ 130 ಕೋಟಿ ಲಾಭ

ಪ್ರಸಕ್ತ ಆರ್ಥಿಕ ವರ್ಷದ 2ನೇ ತ್ರೈಮಾಸಿಕದಲ್ಲಿ ಕಾರ್ಪೊರೇಷನ್‌ ಬ್ಯಾಂಕ್‌ ಒಟ್ಟು ₹ 130 ಕೋಟಿ ನಿವ್ವಳ ಲಾಭ ಗಳಿಸಿದೆ.
Last Updated 6 ನವೆಂಬರ್ 2019, 20:15 IST
ಕಾರ್ಪೊರೇಷನ್‌ ಬ್ಯಾಂಕ್‌ ₹ 130 ಕೋಟಿ ಲಾಭ

ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

ಕಾರ್ಪೊರೇಷನ್ ಬ್ಯಾಂಕ್‌ ಜಾಗೃತ ಸಪ್ತಾಹದಲ್ಲಿ ಪಿ.ವಿ. ಭಾರತಿ
Last Updated 30 ಅಕ್ಟೋಬರ್ 2019, 15:51 IST
ಭ್ರಷ್ಟಾಚಾರ ನಿರ್ಮೂಲನೆಗೆ ಕೈಜೋಡಿಸಿ

ಕಾರ್ಪೊರೇಷನ್ ಬ್ಯಾಂಕ್ ನೂತನ ಸಿಇಒ ಭಾರತಿ

ಕಾರ್ಪೊರೇಷನ್‌ ಬ್ಯಾಂಕ್‌ನ ನೂತನ ಸಿಇಒ ಆಗಿ ಪಿ.ವಿ. ಭಾರತಿ ಅವರು ಅಧಿಕಾರ ಸ್ವೀಕರಿಸಿದರು.
Last Updated 2 ಫೆಬ್ರುವರಿ 2019, 20:15 IST
ಕಾರ್ಪೊರೇಷನ್ ಬ್ಯಾಂಕ್ ನೂತನ ಸಿಇಒ ಭಾರತಿ
ADVERTISEMENT

ಕಾರ್ಪೊರೇಷನ್‌ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪಿ.ವಿ. ಭಾರತಿ ನೇಮಕ

ಕಾರ್ಪೊರೇಷನ್‌ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪಿ.ವಿ. ಭಾರತಿ ಅವರು ನೇಮಕವಾಗಿದ್ದಾರೆ.
Last Updated 25 ಡಿಸೆಂಬರ್ 2018, 17:27 IST
ಕಾರ್ಪೊರೇಷನ್‌ ಬ್ಯಾಂಕ್‌ ವ್ಯವಸ್ಥಾಪಕ ನಿರ್ದೇಶಕಿಯಾಗಿ ಪಿ.ವಿ. ಭಾರತಿ ನೇಮಕ
ADVERTISEMENT
ADVERTISEMENT
ADVERTISEMENT