ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

corporation board

ADVERTISEMENT

ನಿಗಮ–ಮಂಡಳಿ: ತಾತ್ಕಾಲಿಕ ಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
Last Updated 22 ಏಪ್ರಿಲ್ 2024, 22:08 IST
ನಿಗಮ–ಮಂಡಳಿ: ತಾತ್ಕಾಲಿಕ ಪಟ್ಟಿ ಪ್ರಕಟ

ಬೆಂಗಳೂರು | ನಿಗಮ ಮಂಡಳಿಗಳ ಪರಿಷ್ಕೃತ ಅಂಕ ಪ್ರಕಟ

ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ (ಕಿಯೋನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.
Last Updated 22 ಮಾರ್ಚ್ 2024, 17:14 IST
fallback

SC/ST ಆಯೋಗದ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದ ಎಸ್‌. ಜಯಣ್ಣಗೆ ಉಗ್ರಾಣ ನಿಗಮದ ಹೊಣೆ

ಕರ್ನಾಟಕ ರಾಜ್ಯ ಅನುಸೂಚಿತ ಜಾತಿ (ಎಸ್‌ಸಿ) ಅನುಸೂಚಿತ ಬುಡಕಟ್ಟುಗಳ (ಎಸ್‌ಟಿ) ಆಯೋಗದ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದ ಮಾಜಿ ಶಾಸಕ ಎಸ್‌.ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
Last Updated 14 ಮಾರ್ಚ್ 2024, 15:39 IST
SC/ST ಆಯೋಗದ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದ ಎಸ್‌. ಜಯಣ್ಣಗೆ ಉಗ್ರಾಣ ನಿಗಮದ ಹೊಣೆ

ವಿಜಯಪುರ: ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾದ ಕಾಂತಾ ನಾಯಕ

ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
Last Updated 29 ಫೆಬ್ರುವರಿ 2024, 14:43 IST
ವಿಜಯಪುರ: ಕೌಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾದ ಕಾಂತಾ ನಾಯಕ

ಕೊಳ್ಳೇಗಾಲ | ನಿಗಮ –ಮಂಡಳಿ ನೇಮಕ: ಮಾಜಿ ಶಾಸಕ ಎಸ್‌.ಜಯಣ್ಣ ಅತೃಪ್ತಿ?

ಮಾಜಿ ಶಾಸಕ ಎಸ್‌.ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ (ಎಸ್‌ಸಿ) ಅನುಸೂಚಿತ ಬುಡಕಟ್ಟುಗಳ (ಎಸ್‌ಟಿ) ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕ ಜಯಣ್ಣ ಅವರಿಗೆ ಸಮಾಧಾನ ತಂದಿಲ್ಲ ಎಂದು ಅವರ ಆಪ್ತರು ತಿಳಿಸಿದ್ದಾರೆ.
Last Updated 29 ಫೆಬ್ರುವರಿ 2024, 14:31 IST
ಕೊಳ್ಳೇಗಾಲ | ನಿಗಮ –ಮಂಡಳಿ ನೇಮಕ: ಮಾಜಿ ಶಾಸಕ ಎಸ್‌.ಜಯಣ್ಣ ಅತೃಪ್ತಿ?

ಕೊನೆಗೂ ನಿಗಮ, ಮಂಡಳಿ ಪಟ್ಟಿ ಅಂತಿಮಗೊಳಿಸಿದ ರಾಜ್ಯ ಸರ್ಕಾರ

ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ–ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಸರ್ಕಾರ ಘೋಷಿಸಿದೆ.
Last Updated 29 ಫೆಬ್ರುವರಿ 2024, 11:08 IST
ಕೊನೆಗೂ ನಿಗಮ, ಮಂಡಳಿ ಪಟ್ಟಿ ಅಂತಿಮಗೊಳಿಸಿದ ರಾಜ್ಯ ಸರ್ಕಾರ

ಬೀದರ್‌ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

ಬೀದರ್‌ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರನ್ನು ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಮಾಲಾ ಅವರನ್ನು ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿ ಸರ್ಕಾರ ನೇಮಕ ಮಾಡಿದೆ
Last Updated 29 ಫೆಬ್ರುವರಿ 2024, 9:31 IST
ಬೀದರ್‌ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ
ADVERTISEMENT

ತುಮಕೂರು | ಶ್ರೀನಿವಾಸ್‌ಗೆ ಒಲಿದ ನಿಗಮ

ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಸ್ಥಾನ ಒಲಿದು ಬಂದಿದ್ದು, ಜಿಲ್ಲೆಯಿಂದ ಅವರೊಬ್ಬರಿಗೆ ನಿಗಮ, ಮಂಡಳಿಯಲ್ಲಿ ಅಧಿಕಾರ ಸಿಕ್ಕಂತಾಗಿದೆ.
Last Updated 27 ಜನವರಿ 2024, 5:50 IST
ತುಮಕೂರು | ಶ್ರೀನಿವಾಸ್‌ಗೆ ಒಲಿದ ನಿಗಮ

ಕಲಬುರಗಿ | ಕನೀಜ್ ಫಾತಿಮಾಗೆ ಒಲಿದ ರೇಷ್ಮೆ ಉದ್ದಿಮೆಗಳ ನಿಗಮ

ಎರಡನೇ ಬಾರಿಗೆ ಶಾಸಕಿಯಾಗಿ ಆಯ್ಕೆಯಾದ ಕನೀಜ್ ಫಾತಿಮಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ಅಧ್ಯಕ್ಷೆಯನ್ನಾಗಿ ನೇಮಕ ಮಾಡಿದ್ದಾರೆ.
Last Updated 27 ಜನವರಿ 2024, 5:47 IST
ಕಲಬುರಗಿ | ಕನೀಜ್ ಫಾತಿಮಾಗೆ ಒಲಿದ ರೇಷ್ಮೆ ಉದ್ದಿಮೆಗಳ ನಿಗಮ

ಬಾಗಲಕೋಟೆ | ಕಾಂಗ್ರೆಸ್‌ ಕಾರ್ಯಕರ್ತರಿಗಿಲ್ಲ ಅಧಿಕಾರ; ಒಳಗೊಳಗೆ ಅಸಮಾಧಾನ

ರಾಜ್ಯ ಸರ್ಕಾರ ಕೊನೆಗೂ ನಿಗಮ–ಮಂಡಳಿ ಅಧ್ಯಕ್ಷರ ಹುದ್ದೆಗೆ ನೇಮಕ ಮಾಡಿದೆ. ಜಿಲ್ಲೆಯ ಮೂವರು ಶಾಸಕರಿಗೆ ಅವಕಾಶ ಸಿಕ್ಕಿದ್ದು, ಮುಖಂಡರು ಹಾಗೂ ಕಾರ್ಯಕರ್ತರ ಪಟ್ಟಿಗೆ ತಡೆ ಬಿದ್ದಿರುವುದರಿಂದ ಅವರಿಗೆ ನಿರಾಸೆಯಾಗಿದೆ.
Last Updated 27 ಜನವರಿ 2024, 3:34 IST
ಬಾಗಲಕೋಟೆ | ಕಾಂಗ್ರೆಸ್‌ ಕಾರ್ಯಕರ್ತರಿಗಿಲ್ಲ ಅಧಿಕಾರ; ಒಳಗೊಳಗೆ ಅಸಮಾಧಾನ
ADVERTISEMENT
ADVERTISEMENT
ADVERTISEMENT