ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Corporators

ADVERTISEMENT

ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ: ಮತ್ತೆ ಮೂವರ ಬಂಧನ

ಛಲವಾದಿಪಾಳ್ಯ ವಾರ್ಡ್ ಮಾಜಿ‌ ಕಾರ್ಪೋರೇಟರ್ ಆರ್. ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಮತ್ತೆ ಮೂವರನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
Last Updated 26 ಜೂನ್ 2021, 5:52 IST
ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ: ಮತ್ತೆ ಮೂವರ ಬಂಧನ

ಮಾಜಿ ಕಾರ್ಪೋರೇಟರ್ ಹತ್ಯೆ: ಸಂಬಂಧಿಯೇ ಆರೋಪಿ

24 ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು l ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು
Last Updated 25 ಜೂನ್ 2021, 20:27 IST
ಮಾಜಿ ಕಾರ್ಪೋರೇಟರ್ ಹತ್ಯೆ: ಸಂಬಂಧಿಯೇ ಆರೋಪಿ

ಕಾರ್ಪೋರೇಟರ್ ಪತಿ ಸೇರಿ 206 ಮಂದಿ ಬಂಧನ

ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ: ಮನೆಗಳಲ್ಲಿ ಅಡಗಿ ಕುಳಿತಿದ್ದ ಆರೋಪಿಗಳು l ಪೊಲೀಸರಿಂದ ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ
Last Updated 14 ಆಗಸ್ಟ್ 2020, 23:07 IST
ಕಾರ್ಪೋರೇಟರ್ ಪತಿ ಸೇರಿ 206 ಮಂದಿ ಬಂಧನ

ದುಂದುವೆಚ್ಚ ಬಿಡಿ; ಆರೋಗ್ಯ ಸೌಕರ್ಯಕ್ಕೆ ಒತ್ತು ಕೊಡಿ: ಪಾಲಿಕೆ ಸದಸ್ಯ ಸಲಹೆ

ಕೊರೊನಾ ಸೋಂಕು ಹಬ್ಬುತ್ತಿರುವ ಈ ಸಂದರ್ಭದಲ್ಲಿ ಬಿಬಿಎಂಪಿ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಆರೋಗ್ಯ ಸೌಕರ್ಯ ಹೆಚ್ಚಿಸಲು ಆದ್ಯತೆ ನೀಡಬೇಕು ಎಂದು ಪಾಲಿಕೆ ಸದಸ್ಯ ಎಂ.ಶಿವರಾಜು ಸಲಹೆ ನೀಡಿದರು.
Last Updated 18 ಜುಲೈ 2020, 18:50 IST
ದುಂದುವೆಚ್ಚ ಬಿಡಿ; ಆರೋಗ್ಯ ಸೌಕರ್ಯಕ್ಕೆ ಒತ್ತು ಕೊಡಿ: ಪಾಲಿಕೆ ಸದಸ್ಯ ಸಲಹೆ

ಬಿಜೆಪಿಯ 6 ಸದಸ್ಯರು ಕಾಂಗ್ರೆಸ್‌ ಸಂಪರ್ಕದಲ್ಲಿ: ಕಾಂಗ್ರೆಸ್‌ ಸದಸ್ಯ ವಾಜಿದ್‌

ಬಿಜೆಪಿಯಲ್ಲಿ ಅಭ್ಯರ್ಥಿಯ ಬಗ್ಗೆ ಅಲ್ಲಿನ ಸದಸ್ಯರು ಗೊಂದಲಗೊಂಡಿದ್ದಾರೆ. ಹೀಗಾಗಿ ಆ ಪಕ್ಷದ 6 ಮಂದಿ ಬಿಜೆಪಿ ಸದಸ್ಯರು ನಮ್ಮ ಸಂಪರ್ಕಕ್ಕೆ ಬಂದಿದ್ದಾರೆ ಎಂದಿದ್ದಾರೆ.
Last Updated 1 ಅಕ್ಟೋಬರ್ 2019, 5:55 IST
ಬಿಜೆಪಿಯ 6 ಸದಸ್ಯರು ಕಾಂಗ್ರೆಸ್‌ ಸಂಪರ್ಕದಲ್ಲಿ: ಕಾಂಗ್ರೆಸ್‌ ಸದಸ್ಯ ವಾಜಿದ್‌

ಶಿಮ್ಲಾಕ್ಕೆ ಹೊರಟ ಮಹಾನಗರ ಪಾಲಿಕೆಯ ಸದಸ್ಯರು

ಮಹಾನಗರ ಪಾಲಿಕೆಯ ಮೇಯರ್‌ ಬಸಪ್ಪ ಚಿಕ್ಕಲದಿನ್ನಿ ಸೇರಿದಂತೆ 42 ಜನ ಸದಸ್ಯರು ಮಂಗಳವಾರ ಶಿಮ್ಲಾ ಅಧ್ಯಯನ ಪ್ರವಾಸಕ್ಕೆ ತೆರಳಿದರು.
Last Updated 25 ಸೆಪ್ಟೆಂಬರ್ 2018, 15:26 IST
ಶಿಮ್ಲಾಕ್ಕೆ ಹೊರಟ ಮಹಾನಗರ ಪಾಲಿಕೆಯ ಸದಸ್ಯರು
ADVERTISEMENT
ADVERTISEMENT
ADVERTISEMENT
ADVERTISEMENT