Bihar Election |NDA ಅಧಿಕಾರಕ್ಕೆ ಬಂದರೆ ರಕ್ಷಣಾ ಕಾರಿಡಾರ್ ಸ್ಥಾಪನೆ: ಅಮಿತ್ ಶಾ
Bihar NDA Promise: ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ರಕ್ಷಣಾ ಕಾರಿಡಾರ್ ಸ್ಥಾಪಿಸಲಿದ್ದೇವೆ. ಪ್ರತಿ ಜಿಲ್ಲೆಗಳಲ್ಲಿಯೂ ಕಾರ್ಖಾನೆಗಳನ್ನು ತೆರೆಯಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಸೋಮವಾರ) ಭರವಸೆ ನೀಡಿದ್ದಾರೆ. Last Updated 3 ನವೆಂಬರ್ 2025, 10:24 IST