ಆರೋಗ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇರೆಗೆ ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸುನೀಲ್ ಕುಮಾರ್ ಚಂದ್ರಪ್ರಕಾಶ್ ಪ್ರಭಾ ಎಂಬುವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.Last Updated 23 ಜುಲೈ 2025, 5:13 IST