ಪ್ರಕರಣ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಚಂದ್ರಬಾಬು ನಾಯ್ಡು
ಆಂಧ್ರಪ್ರದೇಶದ ಕೌಶಲ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. Last Updated 23 ಸೆಪ್ಟೆಂಬರ್ 2023, 10:33 IST