ಖಿನ್ನತೆ | ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆ ಅಗತ್ಯ: ಡಾ.ನಾ.ಸೋಮೇಶ್ವರ ಅಭಿಮತ
‘ವಿದ್ಯಾರ್ಥಿಗಳು ಅದರಲ್ಲೂ ವಿಶೇಷವಾಗಿ ವೈದ್ಯಕೀಯ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂತಹ ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆ ನಡೆಸಿ, ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯ ಆಗಬೇಕಿದೆ’ ಎಂದು ಡಾ. ನಾ.ಸೋಮೇಶ್ವರ ಹೇಳಿದರು.Last Updated 16 ಅಕ್ಟೋಬರ್ 2025, 5:15 IST