ಬುಧವಾರ, 17 ಸೆಪ್ಟೆಂಬರ್ 2025
×
ADVERTISEMENT

couple suicide

ADVERTISEMENT

ಕಲಬುರಗಿ | ಬೆಣ್ಣೆತೊರೆ ಜಲಾಶಯದ ಹಿನ್ನೀರಿಗೆ ಹಾರಿದ ಯುವಕ, ಯುವತಿ

ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಸೋಮವಾರ ಬೆಣ್ಣೆತೊರೆ ಜಲಾಶಯದ ಹಿನ್ನಿರಿಗೆ ಯುವಕ ಮತ್ತು ಯುವತಿ ಹಾರಿದ್ದು, ಯುವಕನ ಶವ ಪತ್ತೆಯಾಗಿದ್ದು, ಯುವತಿಗಾಗಿ ಹುಡುಕಾಟ ನಡೆದಿದೆ.
Last Updated 15 ಜುಲೈ 2024, 10:30 IST
ಕಲಬುರಗಿ | ಬೆಣ್ಣೆತೊರೆ ಜಲಾಶಯದ ಹಿನ್ನೀರಿಗೆ ಹಾರಿದ ಯುವಕ, ಯುವತಿ

ಮಗುವನ್ನು ಕೊಂದು ದಂಪತಿ ಆತ್ಮಹತ್ಯೆ

ನಾಗಮಂಗಲ: ಕೌಟುಂಬಿಕ ಕಲಹದಿಂದ ಬೇಸತ್ತ ದಂಪತಿ ತಮ್ಮ ಒಂದೂವರೆ ವರ್ಷದ ಮಗುವನ್ನು ಕೊಂದು ತಾವೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಮಾಡಿಕೊಂಡ ಘಟನೆ ತಾಲ್ಲೂಕಿನ ಗಂಗವಾಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
Last Updated 11 ಜನವರಿ 2022, 16:17 IST
fallback

ಬೆಳಗಾವಿ: ಮಕ್ಕಳಿಗೆ ವಿಷವುಣಿಸಿ ದಂಪತಿ ಆತ್ಮಹತ್ಯೆ

ತಮ್ಮ ಇಬ್ಬರು ಮಕ್ಕಳಿಗೆ ವಿಷವುಣ್ಣಿಸಿ, ತಾವೂ ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಪಟ್ಟಣದ ನವೀಪೇಟೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.ಗೊಬ್ಬರದ ವರ್ತಕರಾಗಿದ್ದ ಪ್ರವೀಣ ರಮೇಶ ಶೆಟ್ಟರ (37), ಅವರ ಪತ್ನಿ ರಾಜೇಶ್ವರಿ (30), ಮಕ್ಕಳಾದ ಅಮೃತಾ (8) ಮತ್ತು ಅದ್ವಿಕ್‌ (5) ಮೃತರು.
Last Updated 20 ಜನವರಿ 2021, 4:04 IST
fallback

ಪೊಲೀಸರ ಸಮಯ ಪ್ರಜ್ಞೆ: ಆತ್ಮಹತ್ಯೆಗೆ ಯತ್ನಿಸಿದ ನವ ದಂಪತಿ ಸಾವಿನಿಂದ ಪಾರು

ಪೊಲೀಸರ ಸಮಯ ಪ್ರಜ್ಞೆಯಿಂದ ನವ ದಂಪತಿ ಆತ್ಮಹತ್ಯೆಯಿಂದಪಾರಾಗಿದ್ದಾರೆ.
Last Updated 4 ಡಿಸೆಂಬರ್ 2019, 6:24 IST
ಪೊಲೀಸರ ಸಮಯ ಪ್ರಜ್ಞೆ: ಆತ್ಮಹತ್ಯೆಗೆ ಯತ್ನಿಸಿದ ನವ ದಂಪತಿ ಸಾವಿನಿಂದ ಪಾರು
ADVERTISEMENT
ADVERTISEMENT
ADVERTISEMENT
ADVERTISEMENT