ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Court

ADVERTISEMENT

ಸಿ.ಎಂ.ಇಬ್ರಾಹಿಂ‌ ದಾವೆ ವಜಾಗೊಳಿಸಿದ ಸೆಷನ್ಸ್ ನ್ಯಾಯಾಲಯ

ಜಾತ್ಯಾತೀತ ಜನತಾ ದಳದ (ಜೆಡಿಎಸ್‌) ಅಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಚಾಟಿಸಿದ್ದ ಮತ್ತು ರಾಜ್ಯ ಘಟಕಕ್ಕೆ ನೂತನ ಅಧ್ಯಕ್ಷರನ್ನಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನೇಮಿಸಿದ್ದನ್ನು ಪ್ರಶ್ನಿಸಿ ಸಿ.ಎಂ. ಇಬ್ರಾಹಿಂ ಸಲ್ಲಿಸಿದ್ದ ದಾವೆಯನ್ನು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.
Last Updated 22 ಮಾರ್ಚ್ 2024, 16:27 IST
ಸಿ.ಎಂ.ಇಬ್ರಾಹಿಂ‌ ದಾವೆ ವಜಾಗೊಳಿಸಿದ ಸೆಷನ್ಸ್ ನ್ಯಾಯಾಲಯ

ಅರವಿಂದ ಕೇಜ್ರಿವಾಲ್‌ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಇಂದು (ಶುಕ್ರವಾರ) ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಬಕಾರಿ ನೀತಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
Last Updated 22 ಮಾರ್ಚ್ 2024, 9:17 IST
ಅರವಿಂದ ಕೇಜ್ರಿವಾಲ್‌ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 13ನೇ ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ 13ನೇ ಆರೋಪಿಯಾಗಿರುವ ಸುಜಿತ್ ಕುಮಾರ್‌ಗೆ ಬೆಂಗಳೂ ರಿನ ಸೆಷನ್ಸ್‌ ನ್ಯಾಯಾಲಯವು ಜಾಮೀನು ನಿರಾಕರಿಸಿದೆ.
Last Updated 17 ಮಾರ್ಚ್ 2024, 0:12 IST
ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 13ನೇ ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿರುದ್ಧದ ಪ್ರಕರಣ: ಕಾಯ್ದಿರಿಸಿದ ತೀರ್ಪು

‘ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್‌ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ’
Last Updated 15 ಮಾರ್ಚ್ 2024, 14:24 IST
ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿರುದ್ಧದ ಪ್ರಕರಣ: ಕಾಯ್ದಿರಿಸಿದ ತೀರ್ಪು

ತಾಳಿಕೋಟೆ ಕೋರ್ಟ್‌ ಆರಂಭಕ್ಕೆ ಹಸಿರು ನಿಶಾನೆ

ತಾಳಿಕೋಟೆ ಪಟ್ಟಣದ ಜನತೆಯ ಬಹುದಿನದ ಬೇಡಿಕೆಯಾಗಿದ್ದ ನ್ಯಾಯಾಲಯ ಆರಂಭಕ್ಕೆ ಕೊನೆಗೂ ಹೈಕೋರ್ಟ್‌ ಹಸಿರು ನಿಶಾನೆ ತೋರಿಸಿದೆ.
Last Updated 7 ಮಾರ್ಚ್ 2024, 16:19 IST
ತಾಳಿಕೋಟೆ ಕೋರ್ಟ್‌ ಆರಂಭಕ್ಕೆ ಹಸಿರು ನಿಶಾನೆ

ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ

2019ರ ಲೋಕಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ಎರಡು ಪ್ರಕರಣಗಳ ವಿಚಾರಣೆಗಾಗಿ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ಅವರು ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ಹಾಜರಾದರು.
Last Updated 6 ಮಾರ್ಚ್ 2024, 14:27 IST
ನ್ಯಾಯಾಲಯದ ಮುಂದೆ ಹಾಜರಾದ ಜಯಪ್ರದಾ

ದೆಹಲಿ: ಬಿಜೆಪಿಯ 7 ಶಾಸಕರ ಅನಿರ್ದಿಷ್ಟಾವಧಿ ಅಮಾನತನ್ನು ರದ್ದುಪಡಿಸಿದ ಹೈಕೋರ್ಟ್

ನವದೆಹಲಿ: ದೆಹಲಿ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಜೆಪಿಯ 7 ಶಾಸಕರನ್ನು ಅನಿರ್ದಿಷ್ಟಾವಧಿಗೆ ಅಮಾನತು ಮಾಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
Last Updated 6 ಮಾರ್ಚ್ 2024, 11:11 IST
ದೆಹಲಿ: ಬಿಜೆಪಿಯ 7 ಶಾಸಕರ ಅನಿರ್ದಿಷ್ಟಾವಧಿ ಅಮಾನತನ್ನು ರದ್ದುಪಡಿಸಿದ ಹೈಕೋರ್ಟ್
ADVERTISEMENT

ಬೆಳಗಾವಿ | ಮಾ.8ರಂದು ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

ಬೆಳಗಾವಿಯ ಕರ್ನಾಟಕ ಕಾನೂನು ಸಂಸ್ಥೆಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ಎಂ.ಕೆ.ನಂಬಿಯಾರ್ ಸ್ಮರಣಾರ್ಥ ಮಾರ್ಚ್‌ 8ರಿಂದ 10ರವರೆಗೆ 14ನೇ ರಾಷ್ಟ್ರಮಟ್ಟದ ಅಣುಕು ನ್ಯಾಯಾಲಯ ಸ್ಪರ್ಧೆ ನಡೆಯಲಿದೆ’ ಎಂದು ಕಾರ್ಯದರ್ಶಿ ವಿವೇಕ ಕುಲಕರ್ಣಿ ಹೇಳಿದರು.
Last Updated 5 ಮಾರ್ಚ್ 2024, 11:09 IST
ಬೆಳಗಾವಿ | ಮಾ.8ರಂದು ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ

ಕಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ: ಗಂಗೋಪಾಧ್ಯಾಯ

ರಾಜ್ಯದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ತೀರ್ಪು ನೀಡಿದ್ದ ಕಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿ ಅಭಿಜಿತ್‌ ಗಂಗೋಪಾಧ್ಯಾಯ ಅವರು ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.
Last Updated 3 ಮಾರ್ಚ್ 2024, 23:30 IST
ಕಲ್ಕತ್ತ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ಮಂಗಳವಾರ ರಾಜೀನಾಮೆ: ಗಂಗೋಪಾಧ್ಯಾಯ

ಆರು ಮಂದಿ ಕೊಲೆ: ಮಾಜಿ ಕುಸ್ತಿ ಕೋಚ್‌ ಆರೋಪ ಸಾಬೀತು

ದಂಪತಿ ಮತ್ತು ಅವರ ನಾಲ್ಕು ವರ್ಷದ ಮಗ ಸೇರಿದಂತೆ ಆರು ಮಂದಿಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕುಸ್ತಿ ತರಬೇತುದಾರ ಅಪರಾಧವೆಸಗಿರುವುದು ದೃಢಪಟ್ಟಿದೆ ಎಂದು ಹರಿಯಾಣದ ರೋಹ್ಟಕ್ ಜಿಲ್ಲೆಯ ನ್ಯಾಯಾಲಯ ತೀರ್ಪು ನೀಡಿದೆ.
Last Updated 20 ಫೆಬ್ರುವರಿ 2024, 16:50 IST
ಆರು ಮಂದಿ ಕೊಲೆ: ಮಾಜಿ ಕುಸ್ತಿ ಕೋಚ್‌ ಆರೋಪ ಸಾಬೀತು
ADVERTISEMENT
ADVERTISEMENT
ADVERTISEMENT