ಸ್ಥಳೀಯ ಸಂಸ್ಥೆಗಳ ಮೀಸಲು ನಿಗದಿಗೆ 150 ದಿನ ಬೇಕು: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ
Election Delay: ‘ಈ ತಿಂಗಳಾತ್ಯಕ್ಕೆ ಅವಧಿ ಮುಕ್ತಾಯಗೊಳ್ಳಲಿರುವ ರಾಜ್ಯದ 188 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸಲು ಕನಿಷ್ಠ 150 ದಿನಗಳಾದರೂ ಬೇಕಾಗುತ್ತದೆ’ ಎಂದು ರಾಜ್ಯ ಸರ್ಕಾರLast Updated 3 ನವೆಂಬರ್ 2025, 15:56 IST