ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Court complex

ADVERTISEMENT

ತ್ವರಿತಗತಿಯ ನ್ಯಾಯದಾನಕ್ಕೆ ಬದ್ಧ: ನ್ಯಾ.ವರಾಳೆ

ನ್ಯಾಯದಾನ ವ್ಯವಸ್ಥೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸಲು ಕ್ರಮ ವಹಿಸಲಾಗುವುದು. ವ್ಯಾಜ್ಯಗಳು ವೇಗವಾಗಿ ಬಗೆಹರಿದು ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಾರ್ವಜನಿಕರ ವಿಶ್ವಾಸ ವೃದ್ಧಿಗೊಳಿಸಲು ಬದ್ಧವಾಗಿದ್ದೇವೆ ಎಂದು ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಹೇಳಿದರು.
Last Updated 4 ನವೆಂಬರ್ 2023, 15:50 IST
ತ್ವರಿತಗತಿಯ ನ್ಯಾಯದಾನಕ್ಕೆ ಬದ್ಧ: ನ್ಯಾ.ವರಾಳೆ

ಪ್ರೊ ಭಗವಾನ್ ಮೇಲೆ ಮಸಿ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯ

ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಂಡಾಯ ಸಾಹಿತ್ಯ ಸಂಘಟನೆ, ಕರ್ನಾಟಕ ಒತ್ತಾಯಿಸಿದೆ.
Last Updated 5 ಫೆಬ್ರುವರಿ 2021, 11:50 IST
ಪ್ರೊ ಭಗವಾನ್ ಮೇಲೆ ಮಸಿ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಒತ್ತಾಯ

ಬೇಸಿಗೆ: ಕೋರ್ಟ್‌ ಸಮಯ ಬದಲಾವಣೆ

ಬೇಸಿಗೆಯಿಂದಾಗಿ ಬಳ್ಳಾರಿ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಸಿವಿಲ್‌, ಕ್ರಿಮಿನಲ್‌, ಕೌಟುಂಬಿಕ ಮತ್ತು ಕಾರ್ಮಿಕ ನ್ಯಾಯಾಲಯಗಳ ಕೆಲಸದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಜಿಲ್ಲೆಗಳ ಎಲ್ಲ ನ್ಯಾಯಾಲಯಗಳು ಏಪ್ರಿಲ್‌ 1ರಿಂದ ಮೇ 31ರವರೆಗೆ ಬೆಳಗ್ಗೆ 8ರಿಂದ 11 ಮತ್ತು 11.30ರಿಂದ ಮಧ್ಯಾಹ್ನ 1.30ರವರೆಗೆ ಕಾರ್ಯ ನಿರ್ವಹಿಸಲಿವೆ. ‘ಕಚೇರಿ ಅವಧಿಯನ್ನು ಬೆಳಗ್ಗೆ 7.30 ರಿಂದ 11 ಹಾಗೂ 11.30ರಿಂದ ಮಧ್ಯಾಹ್ನ 2 ಗಂಟೆವರೆಗೆ ನಿಗದಿ ಮಾಡಲಾಗಿದೆ’ ಎಂದು ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ವಿ.ಶ್ರೀಶಾನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Last Updated 29 ಮಾರ್ಚ್ 2019, 19:14 IST
ಬೇಸಿಗೆ: ಕೋರ್ಟ್‌ ಸಮಯ ಬದಲಾವಣೆ

ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ವಿಳಂಬಕ್ಕೆ ಶಾಸಕ ಸುಧಾಕರ್ ಅಸಮಾಧಾನ

ಕಾಮಗಾರಿ ವೀಕ್ಷಣೆ
Last Updated 30 ಸೆಪ್ಟೆಂಬರ್ 2018, 11:20 IST
ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿ ವಿಳಂಬಕ್ಕೆ ಶಾಸಕ ಸುಧಾಕರ್ ಅಸಮಾಧಾನ
ADVERTISEMENT
ADVERTISEMENT
ADVERTISEMENT
ADVERTISEMENT