ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

court judge

ADVERTISEMENT

ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ

ಅಲಹಾಬಾದ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಸ್‌.ಎನ್‌.ಶುಕ್ಲಾ ವಿರುದ್ಧ ಸಿಬಿಐ ಭ್ರಷ್ಟಾಚಾರ ಪ್ರಕರಣ ದಾಖಲಿಸಿದೆ.
Last Updated 22 ಫೆಬ್ರವರಿ 2023, 15:25 IST
ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಿದ ಸಿಬಿಐ

ಹಿಮಾಚಲ ಪ್ರದೇಶ: ಹಂಗಾಮಿ ನ್ಯಾಯಮೂರ್ತಿಯಾಗಿ ಸಬೀನಾ ನೇಮಕ

ಹಿಮಾಚಲ ಪ್ರದೇಶದ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಸಬೀನಾ ಅವರನ್ನು ಶುಕ್ರವಾರ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ತಿಳಿಸಿದೆ.
Last Updated 20 ಜನವರಿ 2023, 10:44 IST
ಹಿಮಾಚಲ ಪ್ರದೇಶ: ಹಂಗಾಮಿ ನ್ಯಾಯಮೂರ್ತಿಯಾಗಿ ಸಬೀನಾ ನೇಮಕ

ಕಾನೂನು ದಬ್ಬಾಳಿಕೆಯ ಸಾಧನವಾಗದಿರಲಿ: ಸಿಜೆಐ

ಕಾನೂನು ದಬ್ಬಾಳಿಕೆಯ ಸಾಧನವಾಗದೆ ನ್ಯಾಯದ ಸಾಧನವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಕೇವಲ ನ್ಯಾಯಮೂರ್ತಿಗಳ ಮಾತ್ರವಲ್ಲ ನಿರ್ಧಾರ ತೆಗೆದುಕೊಳ್ಳುವ ಪ್ರತಿಯೊಬ್ಬರದ್ದಾಗಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಶನಿವಾರ ಅಭಿಪ್ರಾಯಪಟ್ಟಿದ್ದಾರೆ.
Last Updated 12 ನವೆಂಬರ್ 2022, 14:31 IST
ಕಾನೂನು ದಬ್ಬಾಳಿಕೆಯ ಸಾಧನವಾಗದಿರಲಿ: ಸಿಜೆಐ

ಪೇಸಿಎಂ ಪೋಸ್ಟರ್‌: ವಕೀಲರ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು:ಪೇಸಿಎಂ ಅಭಿಯಾನಕ್ಕೆ ಕರೆಕೊಟ್ಟ ಆರೋಪದಲ್ಲಿ ನೆಲ ಮಂಗಲದ ವಕೀಲರಿಬ್ಬರ ವಿರುದ್ಧ ಸಾರ್ವಜನಿಕ ಆಸ್ತಿ ಹಾನಿ ನಿಯಂತ್ರಣ ಕಾಯ್ದೆ ಹಾಗೂ ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪಗೊಳಿಸಿದ ಕಾಯ್ದೆಯಡಿ ದಾಖಲಿಸಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ. ಪ್ರಕರಣ ರದ್ದು ಕೋರಿ ನೆಲಮಂಗಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರೂ ಆದ ವಕೀಲ ಜೆ.ಎಸ್. ನಾರಾಯಣ ಗೌಡ ಹಾಗೂ ಕಾನೂನು ಘಟಕದ ಮುಖ್ಯಸ್ಥರೂ ಆಗಿರುವ ವಕೀಲ ವಿ. ರಾಮಕೃಷ್ಣ ಸಲ್ಲಿಸಿದ್ದ ಕ್ರಿಮಿ ನಲ್ ಅರ್ಜಿಗಳನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದೆ.
Last Updated 22 ಅಕ್ಟೋಬರ್ 2022, 4:31 IST
ಪೇಸಿಎಂ ಪೋಸ್ಟರ್‌: ವಕೀಲರ ವಿರುದ್ಧದ ಪ್ರಕರಣ ರದ್ದು

ಬದಲಾದ ಕುಟುಂಬ ವ್ಯಾಖ್ಯಾನ

‘ಯಾಂತ್ರಿಕ ಬದುಕಿನ ಈ ದಿನಗಳಲ್ಲಿ ಕುಟುಂಬವೆನ್ನುವ ವ್ಯಾಖ್ಯಾನವೇ ಬದಲಾಗಿದೆ. ವಸುದೈವ ಕುಟುಂಬದ ಪ್ರಾಮುಖ್ಯತೆಯನ್ನು ಜಗತ್ತಿಗೆ ಸಾರಿ ಹೇಳಿದ ದೇಶದಲ್ಲಿ ಇಂದು ಅವಿಭಕ್ತ ಕುಟುಂಬಗಳು ಮಾಯವಾಗಿವೆ’ ಎಂದು ಪ್ರಧಾನ ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶ ಎಂ.ಎಲ್.ರಘುನಾಥ್ ವಿಷಾದಿಸಿದರು.
Last Updated 18 ಫೆಬ್ರವರಿ 2021, 4:53 IST
ಬದಲಾದ ಕುಟುಂಬ ವ್ಯಾಖ್ಯಾನ

ಚಾಮರಾಜನಗರ: ಕಲಾಪಕ್ಕೆ ಹಾಜರಿ; ಕಕ್ಷಿದಾರರು, ಸಾಕ್ಷಿಗಳ ಹಿಂದೇಟು

ನ್ಯಾಯಾಲಯದಲ್ಲಿ ಕೋವಿಡ್‌ ಪರೀಕ್ಷೆ ಕಡ್ಡಾಯ, ಬುಧವಾರ ಇಬ್ಬರಿಗೆ ಸೋಂಕು ದೃಢ
Last Updated 8 ಅಕ್ಟೋಬರ್ 2020, 20:30 IST
ಚಾಮರಾಜನಗರ: ಕಲಾಪಕ್ಕೆ ಹಾಜರಿ; ಕಕ್ಷಿದಾರರು, ಸಾಕ್ಷಿಗಳ ಹಿಂದೇಟು

ಜಡ್ಜ್‌ಗಳ ನಿವೃತ್ತಿ ವಯಸ್ಸು 65ಕ್ಕೆ ಹೆಚ್ಚಳಕ್ಕೆ ಒತ್ತಾಯ: ಪ್ರಧಾನಿಗೆ ಪತ್ರ

‘ಕೆಳ ಹಂತದ ನ್ಯಾಯಾಲಯಗಳ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 62ರಿಂದ 65ಕ್ಕೆ ಏರಿಸಬೇಕು’ ಎಂದು ಕೋರಿ ವಕೀಲ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ಮೋಹನ ಎ. ಲಿಂಬಿಕಾಯಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ.
Last Updated 27 ಜೂನ್ 2019, 14:45 IST
ಜಡ್ಜ್‌ಗಳ ನಿವೃತ್ತಿ ವಯಸ್ಸು 65ಕ್ಕೆ ಹೆಚ್ಚಳಕ್ಕೆ ಒತ್ತಾಯ: ಪ್ರಧಾನಿಗೆ ಪತ್ರ
ADVERTISEMENT

ನ್ಯಾಯಮೂರ್ತಿಗಳ ಕಾರ್ಯವೈಖರಿಗೆ ದಂಗಾದೆ

ನೇಣಿಗೆ ಕೊರಳೊಡ್ಡುವ ದಿನದ ನಿರೀಕ್ಷೆಯಲ್ಲಿದ್ದ ಕೈದಿಯೊಬ್ಬನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ತೀರ್ಪು ನೀಡಿದೆ.
Last Updated 5 ಮಾರ್ಚ್ 2019, 20:15 IST
fallback
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT