ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Covaxin

ADVERTISEMENT

ಶೀಘ್ರ 5 ಕೋಟಿ ಕೋವ್ಯಾಕ್ಸಿನ್‌ ಡೋಸ್‌ಗಳ ಅವಧಿ ಪೂ‌ರ್ಣ: ಭಾರತ್‌ ಬಯೋಟೆಕ್‌ಗೆ ನಷ್ಟ

ಕೋವ್ಯಾಕ್ಸಿನ್‌ ಕಳೆದ ವರ್ಷದ ಎರಡನೇ ಅರ್ಧದಲ್ಲಿ ಬೇಡಿಕೆ ಕುಸಿಯಲು ಆರಂಭಿಸಿತ್ತು. ಹೀಗಾಗಿ ಈ ವರ್ಷದ ಪ್ರಾರಂಭದಲ್ಲಿ ಲಸಿಕೆ ಉತ್ಪಾದನೆ ಮಾಡುವುದನ್ನು ಸ್ಥಗಿತಗೊಳಿಸುವುದಾಗಿ ಘೋಷಣೆ ಮಾಡಿತ್ತು.
Last Updated 6 ನವೆಂಬರ್ 2022, 9:30 IST
ಶೀಘ್ರ 5 ಕೋಟಿ ಕೋವ್ಯಾಕ್ಸಿನ್‌ ಡೋಸ್‌ಗಳ ಅವಧಿ ಪೂ‌ರ್ಣ: ಭಾರತ್‌ ಬಯೋಟೆಕ್‌ಗೆ ನಷ್ಟ

ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ಬಳಸಲು ಕೇಂದ್ರ ಸರ್ಕಾರ ಅನುಮೋದನೆ

‘18 ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್‌ ಅಥವಾ ಕೋವ್ಯಾಕ್ಸಿನ್‌ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಮೂಲಗಳು ಬುಧವಾರ ತಿಳಿಸಿವೆ.
Last Updated 10 ಆಗಸ್ಟ್ 2022, 6:26 IST
ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ಬಳಸಲು ಕೇಂದ್ರ ಸರ್ಕಾರ ಅನುಮೋದನೆ

ಕೊರೊನಾ ರೂಪಾಂತರ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ: ಐಸಿಎಂಆರ್

ಓಮೈಕ್ರಾನ್ ಬಿಎ.1.1, ಬಿಎ.2 ಸೇರಿದಂತೆ ಕೊರೊನಾ ವೈರಸ್‌ನ ವಿವಿಧ ರೂಪಾಂತರಗಳ ವಿರುದ್ಧ ಕೋವ್ಯಾಕ್ಸಿನ್ ಲಸಿಕೆಯ ಬೂಸ್ಟರ್ ಡೋಸ್ ಪರಿಣಾಮಕಾರಿ ಎಂಬುದು ಭಾರತ್ ಬಯೋಟೆಕ್‌ ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಅಧ್ಯಯನದಿಂದ ತಿಳಿದುಬಂದಿದೆ.
Last Updated 15 ಜೂನ್ 2022, 9:06 IST
ಕೊರೊನಾ ರೂಪಾಂತರ ವಿರುದ್ಧ ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಪರಿಣಾಮಕಾರಿ: ಐಸಿಎಂಆರ್

5-12 ವರ್ಷದ ಮಕ್ಕಳಿಗೆ ಕೋರ್ಬೆವ್ಯಾಕ್ಸ್, ಕೋವ್ಯಾಕ್ಸಿನ್ ಲಸಿಕೆಗಳಿಗೆ ಅಸ್ತು

ಭಾರತೀಯ ಔಷಧ ಮಹಾನಿಯಂತ್ರಕರ ಕಚೇರಿ (ಡಿಸಿಜಿಐ) ಮಂಗಳವಾರ 6-12 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್‌ ಲಸಿಕೆಯ ತುರ್ತು ಬಳಕೆಯ ಅನುಮತಿಯನ್ನು ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಟ್ವೀಟ್‌ ಮೂಲಕ ತಿಳಿಸಿದ್ದಾರೆ.
Last Updated 26 ಏಪ್ರಿಲ್ 2022, 10:43 IST
5-12 ವರ್ಷದ ಮಕ್ಕಳಿಗೆ ಕೋರ್ಬೆವ್ಯಾಕ್ಸ್, ಕೋವ್ಯಾಕ್ಸಿನ್ ಲಸಿಕೆಗಳಿಗೆ ಅಸ್ತು

ಕೋವ್ಯಾಕ್ಸಿನ್‌: 2, 3ನೇ ಹಂತದ ಕ್ಲಿನಿಕಲ್‌ ಪ್ರಯೋಗಕ್ಕೆ ಅಮೆರಿಕ ತಡೆ

ಭಾರತದ ಭಾರತ್‌ ಬಯೊಟೆಕ್‌ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆ ‘ಕೋವ್ಯಾಕ್ಸಿನ್’ನ 2 ಮತ್ತು 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತ ಇಲಾಖೆಯು ತಡೆ ನೀಡಿದೆ.
Last Updated 14 ಏಪ್ರಿಲ್ 2022, 14:29 IST
ಕೋವ್ಯಾಕ್ಸಿನ್‌: 2, 3ನೇ ಹಂತದ ಕ್ಲಿನಿಕಲ್‌ ಪ್ರಯೋಗಕ್ಕೆ ಅಮೆರಿಕ ತಡೆ

ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ ಪರಿಣಾಮಕಾರಿ: ರಾಷ್ಟ್ರೀಯ ವೈರಾಲಜಿ ಸಂಸ್ಥೆ

ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದ ಆರು ತಿಂಗಳ ಬಳಿಕ ಪಡೆಯುವ ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ ಓಮೈಕ್ರಾನ್‌ ಸೇರಿದಂತೆ ಸಾರ್ಸ್‌ ಕೋವ್‌–2ನ ರೂಪಾಂತರಗಳ ವಿರುದ್ಧ ಹೆಚ್ಚಿನ ಪ್ರತಿಕಾಯಗಳನ್ನು ಸೃಷ್ಟಿಸಿ ಪರಿಣಾಮಕಾರಿಯೆನಿಸುತ್ತದೆ.
Last Updated 9 ಏಪ್ರಿಲ್ 2022, 18:28 IST
ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ ಪರಿಣಾಮಕಾರಿ: ರಾಷ್ಟ್ರೀಯ ವೈರಾಲಜಿ ಸಂಸ್ಥೆ

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶಿಲ್ಡ್‌, ಕೋವ್ಯಾಕ್ಸಿನ್‌ ಲಸಿಕೆ ₹ 225ಕ್ಕೆ ಲಭ್ಯ

ದೇಶದಲ್ಲಿ ಕೋವಿಶಿಲ್ಡ್‌ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ದರ ಇಳಿಕೆಯಾಗಿದ್ದು, ನಾಳೆಯಿಂದ (ಏ.10) ಹೊಸ ದರದಲ್ಲಿ ಲಸಿಕೆ ಲಭ್ಯವಾಗಲಿದೆ.
Last Updated 9 ಏಪ್ರಿಲ್ 2022, 11:54 IST
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶಿಲ್ಡ್‌, ಕೋವ್ಯಾಕ್ಸಿನ್‌ ಲಸಿಕೆ ₹ 225ಕ್ಕೆ ಲಭ್ಯ
ADVERTISEMENT

ಭಾರತದ ಕೋವ್ಯಾಕ್ಸಿನ್‌ ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ ವಿಶ್ವ ಆರೋಗ್ಯ ಸಂಸ್ಥೆ

ಭಾರತ್‌ ಬಯೋಟೆಕ್‌
Last Updated 3 ಏಪ್ರಿಲ್ 2022, 7:05 IST
ಭಾರತದ ಕೋವ್ಯಾಕ್ಸಿನ್‌ ಲಸಿಕೆ ಪೂರೈಕೆ ಸ್ಥಗಿತಗೊಳಿಸಿದ ವಿಶ್ವ ಆರೋಗ್ಯ ಸಂಸ್ಥೆ

ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಸಿಗಲಿದೆ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌

ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯವು (ಡಿಸಿಜಿಐ) ಕೋವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ಗೆ ಗುರುವಾರ ಮಾರುಕಟ್ಟೆ ಅನುಮೋದನೆ ನೀಡಿದೆ.
Last Updated 27 ಜನವರಿ 2022, 19:57 IST
ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಸಿಗಲಿದೆ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌

ಇಂದು ನಿರ್ಲಕ್ಷಿಸುವ ರೋಗಗಳು ನಾಳೆ ಮಹಾಮಾರಿಗಳಾಗಬಹುದು: ಭಾರತ್ ಬಯೋಟೆಕ್ ಮುಖ್ಯಸ್ಥ

ನಾವು ಇಂದು ನಿರ್ಲಕ್ಷಿಸುವ ರೋಗಗಳು ಮುಂದಿನ ದಿನಗಳಲ್ಲಿ ಸಾಂಕ್ರಾಮಿಕಗಳಾಗಬಹುದು ಎಂದು ಭಾರತ್‌ ಬಯೋಟೆಕ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌ನ ಮುಖ್ಯಸ್ಥ ಡಾ. ಕೃಷ್ಣ ಎಲ್ಲ ಅವರು ಸೋಮವಾರ ಎಚ್ಚರಿಸಿದ್ದಾರೆ.
Last Updated 25 ಜನವರಿ 2022, 5:53 IST
ಇಂದು ನಿರ್ಲಕ್ಷಿಸುವ ರೋಗಗಳು ನಾಳೆ ಮಹಾಮಾರಿಗಳಾಗಬಹುದು: ಭಾರತ್ ಬಯೋಟೆಕ್ ಮುಖ್ಯಸ್ಥ
ADVERTISEMENT
ADVERTISEMENT
ADVERTISEMENT