ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆ
ದೇಶದಲ್ಲಿ 1,331 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ, ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ರಿಂದ 22,742 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ಮಂಗಳವಾರ ತಿಳಿಸಿದೆ.Last Updated 9 ಮೇ 2023, 5:55 IST