ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

covid updates

ADVERTISEMENT

Covid-19: ಭಾರತದಲ್ಲಿ 797 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 797 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ. ಇದು 225 ದಿನಗಳಲ್ಲಿ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
Last Updated 29 ಡಿಸೆಂಬರ್ 2023, 8:11 IST
Covid-19: ಭಾರತದಲ್ಲಿ  797 ಹೊಸ ಕೋವಿಡ್ ಪ್ರಕರಣಗಳು ಪತ್ತೆ

ದೇಶದಲ್ಲಿ 628 ಹೊಸ ಕೋವಿಡ್‌ ಕೇಸ್‌ ಪತ್ತೆ: 4,054ಕ್ಕೇರಿದ ಸಕ್ರಿಯ ಪ್ರಕರಣ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 628 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 4,054ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.
Last Updated 25 ಡಿಸೆಂಬರ್ 2023, 7:37 IST
ದೇಶದಲ್ಲಿ 628 ಹೊಸ ಕೋವಿಡ್‌ ಕೇಸ್‌ ಪತ್ತೆ: 4,054ಕ್ಕೇರಿದ ಸಕ್ರಿಯ ಪ್ರಕರಣ

Covid 19: ಕಳೆದ 24 ಗಂಟೆಗಳಲ್ಲಿ 656 ಹೊಸ ಪ್ರಕರಣ ದಾಖಲು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 656 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಇದರಿಂದಾಗಿ ದೇಶದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಪ್ರಮಾಣ 3,742 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.
Last Updated 24 ಡಿಸೆಂಬರ್ 2023, 8:17 IST
Covid 19: ಕಳೆದ 24 ಗಂಟೆಗಳಲ್ಲಿ 656 ಹೊಸ ಪ್ರಕರಣ ದಾಖಲು

ಕೋವಿಡ್‌: 640 ಹೊಸ ಪ್ರಕರಣಗಳು ಪತ್ತೆ

ದೇಶದಲ್ಲಿ ಶುಕ್ರವಾರ ಹೊಸದಾಗಿ 640 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2,997ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
Last Updated 22 ಡಿಸೆಂಬರ್ 2023, 16:20 IST
ಕೋವಿಡ್‌: 640 ಹೊಸ ಪ್ರಕರಣಗಳು ಪತ್ತೆ

ಸಂಪಾದಕೀಯ | ಕೋವಿಡ್‌ ಪ್ರಕರಣ ಹೆಚ್ಚಳ: ಎಚ್ಚರಿಕೆ ಇರಲಿ, ಆತಂಕ ಬೇಡ

ಸೋಂಕು ನಿಯಂತ್ರಿಸುವುದು ಸರ್ಕಾರದ ಕೆಲಸವೆಂದು ಮೈಮರೆಯದೆ ಜನರು ಜವಾಬ್ದಾರಿಯಿಂದ ವರ್ತಿಸಬೇಕು, ಸರ್ಕಾರದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು
Last Updated 20 ಡಿಸೆಂಬರ್ 2023, 23:30 IST
ಸಂಪಾದಕೀಯ | ಕೋವಿಡ್‌ ಪ್ರಕರಣ ಹೆಚ್ಚಳ: ಎಚ್ಚರಿಕೆ ಇರಲಿ, ಆತಂಕ ಬೇಡ

ಮೂರು ರಾಜ್ಯಗಳಲ್ಲಿ ಕೋವಿಡ್‌ ಹೊಸ ತಳಿ ಜೆಎನ್‌.1ನ 21 ಪ್ರಕರಣಗಳು ಪತ್ತೆ

ದೇಶದಲ್ಲಿ ಇಲ್ಲಿಯವರೆಗೆ ಕೋವಿಡ್‌–19ರ ಜೆಎನ್‌.1 ಉಪತಳಿಯ 21 ಪ್ರಕರಣಗಳು ಮೂರು ರಾಜ್ಯಗಳಲ್ಲಿ ಪತ್ತೆಯಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ.ಕೆ.ಪೌಲ್‌ ಬುಧವಾರ ಹೇಳಿದ್ದಾರೆ.
Last Updated 20 ಡಿಸೆಂಬರ್ 2023, 9:42 IST
ಮೂರು ರಾಜ್ಯಗಳಲ್ಲಿ ಕೋವಿಡ್‌ ಹೊಸ ತಳಿ ಜೆಎನ್‌.1ನ 21 ಪ್ರಕರಣಗಳು ಪತ್ತೆ

ದಾವಣಗೆರೆ | ಜೆಎನ್‌.1 ಉಪತಳಿ: ಜಿಲ್ಲಾಡಳಿತ ಸನ್ನದ್ಧ

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ಕೊರೊನಾ ವೈರಾಣುವಿನ ಜೆಎನ್‌.1 ಉಪತಳಿಯ ಪ್ರಕರಣ ಪತ್ತೆಯಾಗಿರುವ ಬೆನ್ನಲ್ಲೇ ಜಿಲ್ಲೆಯಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ.
Last Updated 20 ಡಿಸೆಂಬರ್ 2023, 6:56 IST
ದಾವಣಗೆರೆ | ಜೆಎನ್‌.1 ಉಪತಳಿ: ಜಿಲ್ಲಾಡಳಿತ ಸನ್ನದ್ಧ
ADVERTISEMENT

ಕೋವಿಡ್ ಆತಂಕ: ಆಸ್ಪತ್ರೆಗಳನ್ನು ಸಜ್ಜುಗೊಳಿಸಲು ಆರೋಗ್ಯ ಇಲಾಖೆ ಸೂಚನೆ

ಕೋವಿಡ್ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗಳಲ್ಲಿನ ತೀವ್ರ ನಿಗಾ ಘಟಕ (ಐಸಿಯು), ವೈದ್ಯಕೀಯ ಆಮ್ಲಜನಕ ಘಟಕ ಸೇರಿ ವಿವಿಧ ಘಟಕಗಳನ್ನು ಸಜ್ಜುಗೊಳಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಇಲಾಖೆ ಆಯುಕ್ತ ಡಿ. ರಂದೀಪ್ ಸೂಚಿಸಿದ್ದಾರೆ.
Last Updated 19 ಡಿಸೆಂಬರ್ 2023, 23:30 IST
ಕೋವಿಡ್ ಆತಂಕ: ಆಸ್ಪತ್ರೆಗಳನ್ನು ಸಜ್ಜುಗೊಳಿಸಲು ಆರೋಗ್ಯ ಇಲಾಖೆ ಸೂಚನೆ

ಕೋವಿಡ್‌ ರೂಪಾಂತರಿ JN.1 ಲಕ್ಷಣಗಳೇನು?

ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್‌ –19ನ ಹೊಸ ರೂಪಾಂತರಿ ವೈರಸ್‌ನ ಲಕ್ಷಣಗಳನ್ನು ಹೇಳಿದೆ.
Last Updated 19 ಡಿಸೆಂಬರ್ 2023, 13:04 IST
ಕೋವಿಡ್‌ ರೂಪಾಂತರಿ JN.1 ಲಕ್ಷಣಗಳೇನು?

India Covid Update: ಒಂದೇ ದಿನ 288 ಹೊಸ ಪ್ರಕರಣಗಳು ಪತ್ತೆ

ದೇಶದಲ್ಲಿ ಕೋವಿಡ್–19 ದೃಢಪಟ್ಟ 288 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಹೇಳಿದೆ.
Last Updated 19 ಡಿಸೆಂಬರ್ 2023, 13:00 IST
India Covid Update: ಒಂದೇ ದಿನ 288 ಹೊಸ ಪ್ರಕರಣಗಳು ಪತ್ತೆ
ADVERTISEMENT
ADVERTISEMENT
ADVERTISEMENT