ವೈದ್ಯರು, ಆರೋಗ್ಯ ಸಿಬ್ಬಂದಿಗಳಿಗೆ ಮಾಸ್ಕ್ ಧರಿಸಲು ಸೂಚನೆ: ಶರಣ ಪ್ರಕಾಶ ಪಾಟೀಲ
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮುಖಗವಸು (ಮಾಸ್ಕ್) ಧರಿಸಬೇಕು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಸೂಚಿಸಿದ್ದಾರೆ. Last Updated 27 ಮೇ 2025, 14:09 IST