ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Covishield

ADVERTISEMENT

25 ಲಕ್ಷ ಡೋಸ್ ಕೋವಿಶೀಲ್ಡ್, 5 ಲಕ್ಷ ಡೋಸ್ ಕಾರ್ಬೆವಾಕ್ಸ್‌ ಲಸಿಕೆಗೆ ರಾಜ್ಯ ಮನವಿ

ಈ ಹಿನ್ನೆಲೆಯಲ್ಲಿ 25 ಲಕ್ಷ ಡೋಸ್ ಕೋವಿಶೀಲ್ಡ್ ಮತ್ತು ಐದು ಲಕ್ಷ ಡೋಸ್ ಕಾರ್ಬೆವಾಕ್ಸ್‌ ಲಸಿಕೆಗಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಕಳೆದ ವಾರ ಮನವಿ ಸಲ್ಲಿಸಿದೆ. ಜನವರಿ ಅಂತ್ಯದ ವೇಳೆಗೆ ಬೂಸ್ಟರ್ ಡೋಸ್ ವ್ಯಾಪ್ತಿಯನ್ನು ಶೇಕಡ 20ರಿಂದ 50ಕ್ಕೆ ಹೆಚ್ಚಿಸಲು ರಾಜ್ಯ ಸಜ್ಜಾಗಿದೆ. ಆದರೆ, ರಾಜ್ಯದ ಮನವಿಗೆ ಕೇಂದ್ರದಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
Last Updated 28 ಡಿಸೆಂಬರ್ 2022, 2:20 IST
25 ಲಕ್ಷ ಡೋಸ್ ಕೋವಿಶೀಲ್ಡ್, 5 ಲಕ್ಷ ಡೋಸ್ ಕಾರ್ಬೆವಾಕ್ಸ್‌ ಲಸಿಕೆಗೆ ರಾಜ್ಯ ಮನವಿ

‘ಕೋವಿಶೀಲ್ಡ್ ಲಸಿಕೆಯಿಂದ ಪುರುಷ ಫಲವತ್ತತೆಗೆ ತೊಂದರೆ ಇಲ್ಲ’

ಉಡುಪಿ: ಕೋವಿಶೀಲ್ಡ್‌ ಲಸಿಕೆಯು ಪುರುಷರ ಫಲವತ್ತತೆ ಸಾಮರ್ಥ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವುದಿಲ್ಲ ಎಂಬ ಅಂಶವನ್ನು ತಜ್ಞರು ಬಹಿರಂಗಪಡಿಸಿದ್ದಾರೆ.
Last Updated 13 ಸೆಪ್ಟೆಂಬರ್ 2022, 16:06 IST
‘ಕೋವಿಶೀಲ್ಡ್ ಲಸಿಕೆಯಿಂದ ಪುರುಷ ಫಲವತ್ತತೆಗೆ ತೊಂದರೆ ಇಲ್ಲ’

ಆರು ತಿಂಗಳ ಒಳಗೆ ಓಮೈಕ್ರಾನ್‌ಗೆಂದೇ ಲಸಿಕೆ ನಿರೀಕ್ಷೆ: ಅದಾರ್ ಪೂನಾವಾಲಾ

ಮುಂದಿನ ಆರು ತಿಂಗಳ ಒಳಗಾಗಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್‌ಗೆಂದೇ ನಿರ್ದಿಷ್ಟ ಲಸಿಕೆ ಅಭಿವೃದ್ಧಿಪಡಿಸುವ ನಿರೀಕ್ಷೆ ಇದೆ ಎಂದು ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದಾರ್ ಪೂನಾವಾಲಾ ಹೇಳಿದ್ದಾರೆ.
Last Updated 15 ಆಗಸ್ಟ್ 2022, 14:46 IST
ಆರು ತಿಂಗಳ ಒಳಗೆ ಓಮೈಕ್ರಾನ್‌ಗೆಂದೇ ಲಸಿಕೆ ನಿರೀಕ್ಷೆ: ಅದಾರ್ ಪೂನಾವಾಲಾ

ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ಬಳಸಲು ಕೇಂದ್ರ ಸರ್ಕಾರ ಅನುಮೋದನೆ

‘18 ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್‌ ಅಥವಾ ಕೋವ್ಯಾಕ್ಸಿನ್‌ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಮೂಲಗಳು ಬುಧವಾರ ತಿಳಿಸಿವೆ.
Last Updated 10 ಆಗಸ್ಟ್ 2022, 6:26 IST
ಮುನ್ನೆಚ್ಚರಿಕೆ ಡೋಸ್‌ ಆಗಿ ಕೋರ್ಬೆವ್ಯಾಕ್ಸ್‌ ಬಳಸಲು ಕೇಂದ್ರ ಸರ್ಕಾರ ಅನುಮೋದನೆ

ತಕ್ಷಣವೇ ಉಚಿತ ಕೋವಿಶೀಲ್ಡ್ ಲಸಿಕೆ ವಿತರಿಸಿ: ಎಸ್‌ಐಐ ಒತ್ತಾಯ

ಕೇಂದ್ರ ಸರ್ಕಾರಕ್ಕೆ ಸೀರಂ ಸಂಸ್ಥೆ ಮನವಿ
Last Updated 24 ಏಪ್ರಿಲ್ 2022, 15:43 IST
ತಕ್ಷಣವೇ ಉಚಿತ ಕೋವಿಶೀಲ್ಡ್ ಲಸಿಕೆ ವಿತರಿಸಿ: ಎಸ್‌ಐಐ ಒತ್ತಾಯ

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶಿಲ್ಡ್‌, ಕೋವ್ಯಾಕ್ಸಿನ್‌ ಲಸಿಕೆ ₹ 225ಕ್ಕೆ ಲಭ್ಯ

ದೇಶದಲ್ಲಿ ಕೋವಿಶಿಲ್ಡ್‌ ಹಾಗೂ ಕೋವ್ಯಾಕ್ಸಿನ್‌ ಲಸಿಕೆ ದರ ಇಳಿಕೆಯಾಗಿದ್ದು, ನಾಳೆಯಿಂದ (ಏ.10) ಹೊಸ ದರದಲ್ಲಿ ಲಸಿಕೆ ಲಭ್ಯವಾಗಲಿದೆ.
Last Updated 9 ಏಪ್ರಿಲ್ 2022, 11:54 IST
ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶಿಲ್ಡ್‌, ಕೋವ್ಯಾಕ್ಸಿನ್‌ ಲಸಿಕೆ ₹ 225ಕ್ಕೆ ಲಭ್ಯ

ಕೋವಿಡ್–19 | ಕೋವಿಶೀಲ್ಡ್ ಬೂಸ್ಟರ್‌ ಡೋಸ್‌ಗೆ ₹ 600

ಕೋವಿಡ್‌–19 ನಿಯಂತ್ರಣಕ್ಕಾಗಿ ಪಡೆಯುವ ಮುಂಜಾಗ್ರತೆ ಡೋಸ್‌ ಕೋವಿಶೀಲ್ಡ್‌ ಲಸಿಕೆಗೆ ₹ 600 ನಿಗದಿ ಮಾಡಿರುವುದಾಗಿ 'ಸೀರಂ ಇನ್ಸಿಟ್ಯೂಟ್ ಆಫ್ ಇಂಡಿಯಾ' (ಎಸ್‌ಐಐ) ಶುಕ್ರವಾರ ಪ್ರಕಟಿಸಿದೆ.
Last Updated 8 ಏಪ್ರಿಲ್ 2022, 16:19 IST
ಕೋವಿಡ್–19 | ಕೋವಿಶೀಲ್ಡ್ ಬೂಸ್ಟರ್‌ ಡೋಸ್‌ಗೆ ₹ 600
ADVERTISEMENT

ಕೋವಿಶೀಲ್ಡ್‌: 8 ವಾರಗಳ ನಂತರ 2ನೇ ಡೋಸ್‌ಗೆ ಶಿಫಾರಸು

ಎರಡು ಡೋಸ್‌ಗಳ ನಡುವಿನ ಅಂತರ ಕಡಿಮೆಗೊಳಿಸಿದ ಎನ್‌ಟಿಎಜಿಐ
Last Updated 20 ಮಾರ್ಚ್ 2022, 11:12 IST
ಕೋವಿಶೀಲ್ಡ್‌: 8 ವಾರಗಳ ನಂತರ 2ನೇ ಡೋಸ್‌ಗೆ ಶಿಫಾರಸು

ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಸಿಗಲಿದೆ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌

ಭಾರತೀಯ ಔಷಧ ನಿಯಂತ್ರಣ ಮಹಾ ನಿರ್ದೇಶನಾಲಯವು (ಡಿಸಿಜಿಐ) ಕೋವಿಶೀಲ್ಡ್‌ ಮತ್ತು ಕೊವ್ಯಾಕ್ಸಿನ್‌ಗೆ ಗುರುವಾರ ಮಾರುಕಟ್ಟೆ ಅನುಮೋದನೆ ನೀಡಿದೆ.
Last Updated 27 ಜನವರಿ 2022, 19:57 IST
ಆಸ್ಪತ್ರೆ, ಕ್ಲಿನಿಕ್‌ಗಳಲ್ಲೂ ಸಿಗಲಿದೆ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌

ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಮಾರುಕಟ್ಟೆಗೆ: ಸಮಿತಿ ಶಿಫಾರಸು

ಕೋವಿಡ್ ಲಸಿಕೆಗಳಾದ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್‌ ಮಾರುಕಟ್ಟೆಗೆ ಸಮಿತಿ ಶಿಫಾರಸು ಮಾಡಿದೆ.
Last Updated 20 ಜನವರಿ 2022, 1:26 IST
ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಮಾರುಕಟ್ಟೆಗೆ: ಸಮಿತಿ ಶಿಫಾರಸು
ADVERTISEMENT
ADVERTISEMENT
ADVERTISEMENT