ಬಕ್ರೀದ್: ಗೋವು, ಒಂಟೆ ಸಾಗಣೆ ನಿಷೇಧ
‘ಗೋವು, ಒಂಟೆಗಳ ಸಾಗಣೆಯನ್ನು ನಿಷೇಧಿಸಲಾಗಿದೆ. ನಗರಕ್ಕೆ ಬರುವ ವಾಹನಗಳನ್ನು ತಪಾಸಣೆ ನಡೆಸಿ ಗೋವು, ಒಂಟೆಗಳ ಸಾಗಣೆ ಕಂಡುಬಂದಲ್ಲಿ ಕಾನೂನುಕ್ರಮ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಕೆ. ನಾಯಕ್ ಅವರು ಅಧಿಕಾರಿಗಳಿಗೆ ಸೂಚಿಸಿದರು.Last Updated 21 ಮೇ 2025, 20:18 IST