ಬಲಿಪಾಡ್ಯಮಿಯಂದು ದೇವಸ್ಥಾನಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ
Temple Rituals: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲ ದೇವಸ್ಥಾನಗಳಲ್ಲಿ ಬಲಿಪಾಡ್ಯಮಿ ದಿನದಂದು ಶಾಸ್ತ್ರೋಕ್ತವಾಗಿ ಗೋಪೂಜೆ ನೆರವೇರಿಸುವಂತೆ ಆಯುಕ್ತರು ಸೂಚಿಸಿದ್ದಾರೆ. ಗೋಮಾತೆಗೆ ಪೂಜೆ ಕಡ್ಡಾಯವಾಗಿದೆ.Last Updated 21 ಅಕ್ಟೋಬರ್ 2025, 11:33 IST