ಎಂ. ಕೆ. ಹುಬ್ಬಳ್ಳಿ| ಅನುಮಾನಾಸ್ಪದವಾಗಿ ಸಾವಿಗೀಡಾದ ಹಸುವಿನ ಮೇಲೆ 'A' ಗುರುತು
ಎಂ.ಕೆ.ಹುಬ್ಬಳ್ಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕ, ಮಲಪ್ರಭಾ ನದಿಗೆ ತೆರಳುವ ಮಾರ್ಗದಲ್ಲಿ ಗುರುವಾರ ನಸುಕಿನಲ್ಲಿ ಹಸುವೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಹಸುವಿನ ಕತ್ತಿನ ಕೆಳಭಾಗವನ್ನು ಕತ್ತರಿಸಿದ್ದು, ರಸ್ತೆ ಪಕ್ಕದಲ್ಲಿ ಎಸೆಯಲಾಗಿದೆ.Last Updated 16 ಫೆಬ್ರುವರಿ 2023, 15:41 IST