ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Cow Slaughter

ADVERTISEMENT

ಬೀದರ್‌: ಗೋಹತ್ಯೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಗೋ ಹತ್ಯೆ ತಡೆಯಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.
Last Updated 6 ಫೆಬ್ರುವರಿ 2024, 15:15 IST
ಬೀದರ್‌: ಗೋಹತ್ಯೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಜಮ್ಮು: ಗೋ–ಹತ್ಯೆ ವದಂತಿ ಹಬ್ಬಿಸಬೇಡಿ– ಪೊಲೀಸರ ಪ್ರಕಟಣೆ

ಜಮ್ಮು: ಗೋ– ಹತ್ಯೆಗೆ ಸಂಬಂಧಿಸಿದಂತೆ ವದಂತಿಗಳನ್ನು ಹರಡದಂತೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್‌ ಜಿಲ್ಲೆಯ ಪೊಲೀಸರು ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
Last Updated 22 ಆಗಸ್ಟ್ 2023, 15:46 IST
ಜಮ್ಮು: ಗೋ–ಹತ್ಯೆ ವದಂತಿ ಹಬ್ಬಿಸಬೇಡಿ– ಪೊಲೀಸರ ಪ್ರಕಟಣೆ

ಗೋಹತ್ಯೆ ಸಂಪೂರ್ಣ ನಿಷೇಧ: ಕೇಂದ್ರಕ್ಕೆ ನಿರ್ದೇಶಿಸಲು ದೆಹಲಿ ಹೈಕೋರ್ಟ್ ನಿರಾಕರಣೆ

ಗೋವು ಮತ್ತು ಅದರ ಸಂತತಿಯ ಹತ್ಯೆಯನ್ನು ಸಂಪೂರ್ಣ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಈ ವಿಚಾರದಲ್ಲಿ ಸಂಬಂಧಿತ ರಾಜ್ಯ ಸರ್ಕಾರವನ್ನು ಸಂಪರ್ಕಿಸಬಹುದು ಎಂದು ಹೇಳಿದೆ.
Last Updated 1 ಆಗಸ್ಟ್ 2023, 5:14 IST
ಗೋಹತ್ಯೆ ಸಂಪೂರ್ಣ ನಿಷೇಧ: ಕೇಂದ್ರಕ್ಕೆ ನಿರ್ದೇಶಿಸಲು ದೆಹಲಿ ಹೈಕೋರ್ಟ್ ನಿರಾಕರಣೆ

ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಮುಂದುವರಿಸಲು ಆಗ್ರಹ

ತೇರದಾಳ: ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆಗಳನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸದೆ, ಮುಂದುರಿಸಬೇಕು ಎಂದು ಶ್ರೀರಾಮ ಸೇನೆ ಕಾರ್ಯಕರ್ತರು ಆಗ್ರಹಿಸಿದರು.
Last Updated 12 ಜುಲೈ 2023, 15:33 IST
ಗೋಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆ ಮುಂದುವರಿಸಲು ಆಗ್ರಹ

ಗೋಹತ್ಯೆ ಖಂಡಿಸಿ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್

ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಸ್ವಯಂ ಪ್ರೇರಿತ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಶಿಕಾರಿಪುರ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.
Last Updated 10 ಜುಲೈ 2023, 8:48 IST
ಗೋಹತ್ಯೆ ಖಂಡಿಸಿ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್

ಗೋ ಹತ್ಯೆ ಮಾಡುವವರ ಕೈ ಕಡಿಯಿರಿ: ಹಿಂದೂ ಜಾಗರಣ ವೇದಿಕೆಯ ಶ್ರೀಕಾಂತ

ಗೋವು ನಮ್ಮ ತಾಯಿ. ಆದರೆ ರಾಜ್ಯದ ಎಲ್ಲೆಡೆ ಗೋವುಗಳ ಮಾರಣಹೋಮ ನಡೆಯುತ್ತಿದೆ. ಇದನ್ನು ನೋಡಿಯೂ ನಾವು ಸುಮ್ಮನೆ ಕುಳಿತುಕೊಳ್ಳದೆ ಗೋ ಹತ್ಯೆ ಮಾಡುವವರ ಕೈ ಕಡಿಯಬೇಕಾಗಿದೆ’ ಎಂದು ಹಿಂದೂ ಜಾಗರಣ ವೇದಿಕೆ ಪ್ರಾಂತ ಸಹ ಸಂಯೋಜಕ ಶ್ರೀಕಾಂತ ಹೊರಕೇರಾ ಆಕ್ರೋಶ ವ್ಯಕ್ತಪಡಿಸಿದರು.
Last Updated 6 ಜುಲೈ 2023, 5:59 IST
ಗೋ ಹತ್ಯೆ ಮಾಡುವವರ ಕೈ ಕಡಿಯಿರಿ: ಹಿಂದೂ ಜಾಗರಣ ವೇದಿಕೆಯ ಶ್ರೀಕಾಂತ

ಗೋಹತ್ಯೆ ವಿರೋಧಿಸಿ ಪ್ರತಿಭಟನೆ

ಮಾರುಕಟ್ಟೆ ಸಂಪೂರ್ಣ ಬಂದ್; ಬಂದೋಬಸ್ತ್‌ಗಾಗಿ ಆಗಮಿಸಿದ 200 ಪೊಲೀಸ್‌ ಸಿಬ್ಬಂದಿ
Last Updated 30 ಜೂನ್ 2023, 13:16 IST
ಗೋಹತ್ಯೆ ವಿರೋಧಿಸಿ ಪ್ರತಿಭಟನೆ
ADVERTISEMENT

ಪ್ರಜಾವಾಣಿ ಚರ್ಚೆ | ಗೋವುಗಳ ಸಂಖ್ಯೆ ಹಲವು ಪಟ್ಟು ಹೆಚ್ಚಬೇಕು

ರಾಜ್ಯದ ಎಲ್ಲಾ ಬೆಳೆಗಳಿಗೆ ಗೋಮಯ ಆಧಾರಿತ ಗೊಬ್ಬರವನ್ನೇ ಬಳಸಬೇಕಾದರೆ, ರಾಜ್ಯದಲ್ಲಿ ಈಗ ಇರುವ ಜಾನುವಾರುಗಳ ಸಂಖ್ಯೆ ನಾಲ್ಕಾರು ಪಟ್ಟು ಹೆಚ್ಚಾಗಬೇಕಾಗಿದೆ.
Last Updated 10 ಜೂನ್ 2023, 1:30 IST
ಪ್ರಜಾವಾಣಿ ಚರ್ಚೆ | ಗೋವುಗಳ ಸಂಖ್ಯೆ ಹಲವು ಪಟ್ಟು ಹೆಚ್ಚಬೇಕು

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ: ಸಚಿವ ಎಚ್.ಕೆ ಪಾಟೀಲ್

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ) ಕಾಯ್ದೆ ವಾಪಸ್ ಪಡೆಯುವ ಕುರಿತ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ‌ಸ್ಪಷ್ಟಪಡಿಸಿದರು.
Last Updated 6 ಜೂನ್ 2023, 20:22 IST
ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ: ಸಚಿವ ಎಚ್.ಕೆ ಪಾಟೀಲ್

ಯಾರ ಹೊಟ್ಟೆ ತುಂಬಲು ಗೋವು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ? –ಪ್ರಭು ಚವಾಣ್‌

‘ಯಾರ ಹೊಟ್ಟೆ ತುಂಬಲು ಗೋವುಗಳನ್ನು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ?’ ಎಂದು ಮಾಜಿ ಪಶು ಸಂಗೋಪನಾ ಸಚಿವರೂ ಆದ ಔರಾದ್‌ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಭು ಚವಾಣ್‌ ಪ್ರಶ್ನಿಸಿದ್ದಾರೆ.
Last Updated 6 ಜೂನ್ 2023, 10:58 IST
ಯಾರ ಹೊಟ್ಟೆ ತುಂಬಲು ಗೋವು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ? –ಪ್ರಭು ಚವಾಣ್‌
ADVERTISEMENT
ADVERTISEMENT
ADVERTISEMENT