ಬುಧವಾರ, 9 ಅಕ್ಟೋಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
cow smuggling
ADVERTISEMENT
ರಾಂಚಿ: ವಾಹನ ಹರಿಸಿ ಮಹಿಳಾ ಎಸ್‌ಐ ಹತ್ಯೆ; ಗೋವು ಅಕ್ರಮ ಸಾಗಣೆ ಜಾಲದ ಕೃತ್ಯದ ಶಂಕೆ
ಗೋವುಗಳ ಅಕ್ರಮ ಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾದವರು ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಒಬ್ಬರ ಮೇಲೆ ವಾಹನ ಹರಿಸಿ ಬುಧವಾರ ಕೊಲೆ ಮಾಡಿದ್ದಾರೆ. ಮಂಗಳವಾರವಷ್ಟೇ ಇದೇ ರೀತಿಯಲ್ಲಿ ಹರಿಯಾಣದ ನೂಹ್‌ನಲ್ಲಿ ಡಿವೈಎಸ್‌ಪಿ ಸುರೇಂದ್ರ ಸಿಂಗ್ ಬಿಷ್ಣೋಯಿ ಅವರ ಹತ್ಯೆ ನಡೆದಿತ್ತು.
Last Updated 20 ಜುಲೈ 2022, 12:48 IST
ಕಳವು ತಡೆಗೆ ಗೋರಕ್ಷಣಾ ಸಮಿತಿ ರಚಿಸಿ: ಕರಾವಳಿ ಜಿಲ್ಲಾಧಿಕಾರಿಗಳಿಗೆ ಸಚಿವ ಚವ್ಹಾಣ್
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಗೋವುಗಳ ಕಳವು ಪ್ರಕರಣಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಕೂಡಲೇ ಕ್ರಮ ಕೈಗೊಳ್ಳಬೇಕು. ಇದಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಗೋ ರಕ್ಷಣಾ ಸಮಿತಿ ರಚಿಸಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಅವರು ಜಿಲ್ಲಾಡಳಿತಕ್ಕೆ ಪತ್ರ ಬರೆದಿದ್ದಾರೆ.
Last Updated 4 ಫೆಬ್ರುವರಿ 2022, 6:48 IST
ಗೋವು ಕಳ್ಳಸಾಗಣೆ ಆರೋಪ: ಹಲ್ಲೆ ನಡೆಸಿ ವ್ಯಕ್ತಿಯ ಹತ್ಯೆ
ಏಳು ಮಂದಿ ವಶಕ್ಕೆ
Last Updated 14 ಜೂನ್ 2021, 9:01 IST
ಗೋವುಗಳ ಕಳ್ಳಸಾಗಣೆ, ದೆಹಲಿಯಲ್ಲಿ ಕಿಂಗ್‌ಪಿನ್ ಬಂಧನ
ಭಾರತ– ಬಾಂಗ್ಲಾದೇಶ ಗಡಿಯಲ್ಲಿ ಗೋವುಗಳ ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣದ ಪ್ರಮುಖ ಆರೋಪಿ ಇನಾಮುಲ್ ಹಕ್ ಎಂಬಾತನನ್ನು ಸಿಬಿಐ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
Last Updated 6 ನವೆಂಬರ್ 2020, 9:26 IST
ದನ ಸಾಗಣೆ ಶಂಕೆ: ಥಳಿತ
ದನ ಕಳ್ಳಸಾಗಾಣಿಕೆದಾರ ಎಂಬ ಶಂಕೆಯ ಮೇಲೆ ವ್ಯಕ್ತಿಯನ್ನು ಗಂಪೊಂದು ಥಳಿಸಿರುವ ಘಟನೆ ರಾಜಸ್ಥಾನದ ಆಲ್ವಾರ್ ಜಿಲ್ಲೆಯ ಶಹಜಹ್‌ಪುರದಲ್ಲಿ ನಡೆದಿದೆ.
Last Updated 23 ಸೆಪ್ಟೆಂಬರ್ 2019, 17:16 IST
ವಾಹನದಿಂದ ಸೋರುತ್ತಿದ್ದ ರಕ್ತ; ಆತಂಕ
* ಹಿಂದೂಪುರದಿಂದ ನಗರಕ್ಕೆ ಗೋಮಾಂಸ ಸಾಗಣೆ * ಚಿಕ್ಕಜಾಲ ಠಾಣೆಯಲ್ಲಿ ಎಫ್‌ಐಆರ್
Last Updated 1 ಸೆಪ್ಟೆಂಬರ್ 2019, 19:27 IST
16 ಕರುಗಳು ಪೊಲೀಸರ ವಶಕ್ಕೆ
ಅಥಣಿ ತಾಲ್ಲೂಕಿನ ದರೂರ ಗ್ರಾಮದ ಬಳಿ ವಾಹನವನ್ನು ತಡೆದ ಆರ್‌ಎಸ್‌ಎಸ್ ಕಾರ್ಯಕರ್ತರು, ಅದರಲ್ಲಿ 16 ಕರುಗಳನ್ನು ಪೋಲಿಸರ ವಶಕ್ಕೆ ಒಪ್ಪಿಸಿದ್ದಾರೆ.
Last Updated 4 ಜೂನ್ 2019, 14:13 IST
ADVERTISEMENT
ಅಕ್ರಮ ಗೋಸಾಗಾಟದ ಅನುಮಾನ: ರಾಜಸ್ಥಾನದಲ್ಲಿ ವ್ಯಕ್ತಿಯ ಹತ್ಯೆ
ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂದು ಶಂಕಿಸಿ ಅಲ್ವಾರ್‌ನರಾಮಗಡ ಪ್ರದೇಶದಲ್ಲಿ ಹರಿಯಾಣ ನಿವಾಸಿ ಅಕ್ಬರ್ ಖಾನ್ ಎಂಬುವವರನ್ನು ಗುಂಪೊಂದು ಹೊಡೆದು ಸಾಯಿಸಿದೆ.
Last Updated 21 ಜುಲೈ 2018, 20:16 IST
ADVERTISEMENT
ADVERTISEMENT
ADVERTISEMENT