ದೇವೇಗೌಡರನ್ನು ನಿಂದಿಸಿದರೆ, ಗೂಟದ ಕಾರು ಸಿಗುವ ಭ್ರಮೆ ಯೋಗೇಶ್ವರ್ಗೆ: ಪುಟ್ಟರಾಜು
ಗೆಲುವಿನ ಮದದಿಂದ ದೇವೇಗೌಡರನ್ನು ಮನೆಯಲ್ಲಿರಿ ಅನ್ನೋದು, ಕುಮಾರಣ್ಣ ಅವರನ್ನು ರಣಹೇಡಿ ಅನ್ನೋದು ಯೋಗೇಶ್ವರ್ ಅವರಿಗೆ ಶೋಭೆ ತರುವುದಿಲ್ಲ. ರಾಜಕಾರಣಕ್ಕೆ ದೇವೇಗೌಡರು ಬೀದಿಯಲ್ಲಿ ಓಡಾಡಲಿಲ್ಲ, ರೈತರ ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ನಡೆಸಿದ್ದಾರೆ. Last Updated 27 ನವೆಂಬರ್ 2024, 12:35 IST