ಶಸ್ತ್ರಾಸ್ತ್ರ ಬಳಕೆ, ಸುಲಿಗೆ: ಆರೋಪಿ ವಿರುದ್ಧ ಚಾರ್ಜ್‌ಶೀಟ್
ನವದೆಹಲಿ: ಶಸ್ತ್ರಾಸ್ತ್ರಗಳ ಬಳಕೆ, ಸುಲಿಗೆ ಹಾಗೂ ನಿಷೇಧಿತ ಭಯೋತ್ಪಾದಕ ಸಂಘಟನೆಯ ಸದಸ್ಯರಿಗೆ ಆಶ್ರಯ ನೀಡಿದ್ದ ಪ್ರಕರಣದಲ್ಲಿ ಸಿಪಿಐ (ಮಾವೋವಾದಿ) ಕಾರ್ಯಕರ್ತನ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಗುರುವಾರ ಆರೋಪಪಟ್ಟಿ ಸಲ್ಲಿಸಿದೆ.Last Updated 3 ಜುಲೈ 2025, 15:20 IST