ವೇದವಲ್ಲಿ, ಸೌಜನ್ಯ ಪ್ರಕರಣಗಳ ಮರು ತನಿಖೆಗೆ ಎಸ್‌ಐಟಿ ರಚಿಸಿ: ಎಡಪಕ್ಷಗಳು ಆಗ್ರಹ
Dharmasthala Case: ಧರ್ಮಸ್ಥಳದ ವ್ಯಾಪ್ತಿಯಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಹಾಗೂ ಸೌಜನ್ಯ ಪ್ರಕರಣಗಳ ಕುರಿತು ಮರು ತನಿಖೆ ನಡೆಸಲು ಇನ್ನೊಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕು ಎಂದು ಎಡ ಪಕ್ಷಗಳು ಆಗ್ರಹಿಸಿವೆ. Last Updated 21 ಆಗಸ್ಟ್ 2025, 15:55 IST