ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

CPR

ADVERTISEMENT

24 ಗಂಟೆಗಳಲ್ಲಿ 3,319 ಸಿಪಿಆರ್: ಮಣಿಪಾಲ್ ಆಸ್ಪತ್ರೆಯಿಂದ ಗಿನ್ನೆಸ್‌ ದಾಖಲೆ

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 3,319 ಮಂದಿ ಹೃದಯ ಮತ್ತು ಶ್ವಾಸಕೋಶ ಕಾಯಿಲೆಯ ಪ್ರಾಥಮಿಕ ಚಿಕಿತ್ಸೆಯ (ಸಿಪಿಆರ್) ಬಗ್ಗೆ ಪ್ರಾತ್ಯಕ್ಷಿಕೆ ನೀಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಿಸಿದ್ದಾರೆ.
Last Updated 4 ಅಕ್ಟೋಬರ್ 2024, 16:02 IST
24 ಗಂಟೆಗಳಲ್ಲಿ 3,319 ಸಿಪಿಆರ್: ಮಣಿಪಾಲ್ ಆಸ್ಪತ್ರೆಯಿಂದ ಗಿನ್ನೆಸ್‌ ದಾಖಲೆ

IGI ವಿಮಾನ ನಿಲ್ದಾಣದಲ್ಲಿ ಕುಸಿದ ವ್ಯಕ್ತಿಗೆ CPR ಮೂಲಕ ಜೀವ ಉಳಿಸಿದ CISF ಯೋಧರು

ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (IGI) ಕುಸಿದು ಬಿದ್ದ ಶ್ರೀನಗರ ಮೂಲದ ಪ್ರಯಾಣಿಕರೊಬ್ಬರಿಗೆ ಹೃದಯ ರಕ್ತನಾಳದ ಪುನರುಜ್ಜೀವನ (ಸಿಪಿಆರ್‌) ಕ್ರಿಯೆ ನಡೆಸುವ ಮೂಲಕ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಯೋಧರು ಜೀವ ಉಳಿಸಿದ್ದಾರೆ.
Last Updated 22 ಆಗಸ್ಟ್ 2024, 9:23 IST
IGI ವಿಮಾನ ನಿಲ್ದಾಣದಲ್ಲಿ ಕುಸಿದ ವ್ಯಕ್ತಿಗೆ CPR ಮೂಲಕ ಜೀವ ಉಳಿಸಿದ CISF ಯೋಧರು

‘ಸಿಪಿಆರ್‌ನಿಂದ ಜೀವ ಉಳಿಸಬಹುದು’

‘ಕಾರ್ಡಿಯೊ ಪಲ್ಮನರಿ ರಿಸಸಿಟೇಶನ್ (ಸಿಪಿಆರ್) ವಿಧಾನದಿಂದ ಹೆಚ್ಚಿನ ಸಂದರ್ಭಗಳಲ್ಲಿ ವ್ಯಕ್ತಿಯ ಜೀವ ಉಳಿಸಬದುದು’ ಎಂದು ಮೈಸೂರು ವೈದ್ಯಕೀಯ ಕಾಲೇಜಿನ ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ.ವಿ.ವೈ. ಶ್ರೀನಿವಾಸ್ ತಿಳಿಸಿದರು.
Last Updated 4 ಜೂನ್ 2024, 2:43 IST
‘ಸಿಪಿಆರ್‌ನಿಂದ ಜೀವ ಉಳಿಸಬಹುದು’

ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್: ವಿದೇಶಿ ದೇಣಿಗೆ ಬಂದ್

ನೋಂದಣಿ ರದ್ದುಗೊಳಿಸಿದ ಕೇಂದ್ರ ಗೃಹ ಸಚಿವಾಲಯ
Last Updated 17 ಜನವರಿ 2024, 14:36 IST
ಸೆಂಟರ್‌ ಫಾರ್‌ ಪಾಲಿಸಿ ರಿಸರ್ಚ್: ವಿದೇಶಿ ದೇಣಿಗೆ ಬಂದ್

ಸಿಪಿಆರ್ ತರಬೇತಿ: ವಿಶ್ವಸಂಸ್ಥೆಯಲ್ಲಿ ಬೆಂಗಳೂರಿನ ಬಾಲಕಿಯ ಸಾಧನೆ

ಹೃದಯಾಘಾತ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡುವ ಸಿಪಿಆರ್‌ ತರಬೇತಿಯನ್ನು ನೂರಾರು ಜನರಿಗೆ ನೀಡುವ ಕಿರುಚಿತ್ರ ನಿರ್ಮಿಸಿರುವ ಬೆಂಗಳೂರು ಮೂಲದ ವೆರುಷ್ಕಾ ಪಾಂಡೆಗೆ ತನ್ನ ಈ ಯೋಜನೆಯನ್ನು ವಿಶ್ವಸಂಸ್ಥೆಯಲ್ಲಿ ಪ್ರದರ್ಶಿಸಲು ಅವಕಾಶ ಪಡೆದಿದ್ದಾರೆ.
Last Updated 16 ಡಿಸೆಂಬರ್ 2023, 11:11 IST
ಸಿಪಿಆರ್ ತರಬೇತಿ: ವಿಶ್ವಸಂಸ್ಥೆಯಲ್ಲಿ ಬೆಂಗಳೂರಿನ ಬಾಲಕಿಯ ಸಾಧನೆ

ಸಂಚಾರ ಪೊಲೀಸ್‌ ಸಿಬ್ಬಂದಿಗೆ ಸಿಪಿಆರ್‌ ತರಬೇತಿ

ವಿಕ್ರಮ್‌ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ
Last Updated 26 ಸೆಪ್ಟೆಂಬರ್ 2018, 9:04 IST
ಸಂಚಾರ ಪೊಲೀಸ್‌ ಸಿಬ್ಬಂದಿಗೆ ಸಿಪಿಆರ್‌ ತರಬೇತಿ
ADVERTISEMENT
ADVERTISEMENT
ADVERTISEMENT
ADVERTISEMENT