ಒಂದು ದೇಗುಲ, ಒಂದು ಬಾವಿ, ಒಂದು ಸ್ಮಶಾನ ತತ್ವ ಪಾಲಿಸಿ: ಹಿಂದೂಗಳಿಗೆ ಭಾಗವತ್ ಕರೆ
RSS Chief's Unity Message: ಜಾತಿಗಳ ನಡುವಿನ ಭೇದವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್, ‘ಒಂದು ದೇವಸ್ಥಾನ, ಒಂದು ಬಾವಿ ಹಾಗೂ ಒಂದು ಸ್ಮಶಾನ' ಎಂಬ ತತ್ವ ಅನುಸರಿಸುವ ಮೂಲಕ ಸಾಮಾಜಿಕ ಸಾಮರಸ್ಯಕ್ಕೆ ಹಿಂದೂಗಳು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.Last Updated 20 ಏಪ್ರಿಲ್ 2025, 13:05 IST