ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Cricket Australia

ADVERTISEMENT

ಆಸ್ಟ್ರೇಲಿಯಾಗೆ ಟೀಮ್ ಇಂಡಿಯಾ ಪ್ರವಾಸ: ಬಾರ್ಡರ್‌–ಗಾವಸ್ಕರ್ ಟೆಸ್ಟ್ ವೇಳಾಪಟ್ಟಿ

India Tour Of Australia: ನವೆಂಬರ್‌ ತಿಂಗಳಲ್ಲಿ ಭಾರತ ಕ್ರಿಕೆಟ್‌ ತಂಡ ಆಸ್ಟ್ರೇಲಿಯಾ ‍ಪ್ರವಾಸ ಮಾಡಲಿದ್ದು ಈ ವೇಳೆ ಬಾರ್ಡರ್‌–ಗಾವಸ್ಕರ್ ಟೆಸ್ಟ್ ಸರಣಿ ಆಡಲಿದೆ.
Last Updated 26 ಮಾರ್ಚ್ 2024, 10:26 IST
ಆಸ್ಟ್ರೇಲಿಯಾಗೆ ಟೀಮ್ ಇಂಡಿಯಾ ಪ್ರವಾಸ: ಬಾರ್ಡರ್‌–ಗಾವಸ್ಕರ್ ಟೆಸ್ಟ್ ವೇಳಾಪಟ್ಟಿ

ಆಸ್ಟ್ರೇಲಿಯಾದ ಶಾನ್ ಮಾರ್ಷ್ ಕ್ರಿಕೆಟ್‌ಗೆ ವಿದಾಯ

ಆಸ್ಟ್ರೇಲಿಯಾದ ಕ್ರಿಕೆಟಿಗ ಶಾನ್ ಮಾರ್ಷ್ ಅವರು ಭಾನುವಾರ ವೃತ್ತಿಪರ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಸದ್ಯ ಬಿಗ್ ಬ್ಯಾಷ್ ಲೀಗ್‌ನಲ್ಲಿ ಮೆಲ್ಬರ್ನ್ ರೆನೆಗೇಡ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ಈ ಎಡಗೈ ಬ್ಯಾಟರ್‌, ಬುಧವಾರ ಸಿಡ್ನಿ ಥಂಡರ್ ವಿರುದ್ಧ ಕೊನೆಯ ಪಂದ್ಯವನ್ನು ಆಡಲಿದ್ದಾರೆ.
Last Updated 14 ಜನವರಿ 2024, 13:56 IST
ಆಸ್ಟ್ರೇಲಿಯಾದ ಶಾನ್ ಮಾರ್ಷ್ ಕ್ರಿಕೆಟ್‌ಗೆ ವಿದಾಯ

ನಾಯಿ ಕಡಿತದಿಂದ ಗಂಭೀರ ಗಾಯಗೊಂಡಿದ್ದ ಆಸಿಸ್ ನಾಯಕಿ ಅಲಿಸಾ ಹೀಲಿ ಮೈದಾನಕ್ಕೆ ವಾಪಸ್

ನಾಳೆಯಿಂದ ಟೆಸ್ಟ್: ಭಾರತ–ಆಸ್ಟ್ರೇಲಿಯಾ ಮಹಿಳಾ ತಂಡಗಳು ಮುಖಾಮುಖಿ
Last Updated 20 ಡಿಸೆಂಬರ್ 2023, 14:28 IST
ನಾಯಿ ಕಡಿತದಿಂದ ಗಂಭೀರ ಗಾಯಗೊಂಡಿದ್ದ ಆಸಿಸ್ ನಾಯಕಿ ಅಲಿಸಾ ಹೀಲಿ ಮೈದಾನಕ್ಕೆ ವಾಪಸ್

ಕ್ರಿಕೆಟ್: ಆಸಿಸ್‌ಗೆ 5 ವಿಶ್ವಕಪ್ ಗೆದ್ದುಕೊಟ್ಟ ನಾಯಕಿ ಮೆಗ್ ಲ್ಯಾನಿಂಗ್ ವಿದಾಯ

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.
Last Updated 9 ನವೆಂಬರ್ 2023, 9:39 IST
ಕ್ರಿಕೆಟ್: ಆಸಿಸ್‌ಗೆ 5 ವಿಶ್ವಕಪ್ ಗೆದ್ದುಕೊಟ್ಟ ನಾಯಕಿ ಮೆಗ್ ಲ್ಯಾನಿಂಗ್ ವಿದಾಯ

AUS vs SA: ಆಸ್ಟ್ರೇಲಿಯಾಗೆ 312 ರನ್‌ಗಳ ಗೆಲುವಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

Australia vs South Africa Live Score; ಶ್ರೀಲಂಕಾ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ಹುಮ್ಮಸ್ಸಿನಲ್ಲಿರುವ ದಕ್ಷಿಣ ಆಫ್ರಿಕಾ ತಂಡ, ಇಂದಿನ ವಿಶ್ವಕಪ್‌ ಪಂದ್ಯದಲ್ಲಿ (ಗುರುವಾರ) ಆಸ್ಟ್ರೇಲಿಯಾಗೆ 312 ರನ್‌ಗಳ ಗೆಲುವಿನ ಗುರಿ ನೀಡಿದೆ.
Last Updated 12 ಅಕ್ಟೋಬರ್ 2023, 13:09 IST
AUS vs SA: ಆಸ್ಟ್ರೇಲಿಯಾಗೆ 312 ರನ್‌ಗಳ ಗೆಲುವಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

ಪ್ಯಾಟ್ ಕಮಿನ್ಸ್ ತಾಯಿ ನಿಧನ; ಕಪ್ಪು ಪಟ್ಟಿ ಧರಿಸಿ ಆಡಲಿಳಿದ ಆಸಿಸ್ ಕ್ರಿಕೆಟಿಗರು

ತಂಡದ ನಾಯಕ ಪ್ಯಾಟ್‌ ಕಮಿನ್ಸ್ ಅವರ ತಾಯಿ ಮೃತಪಟ್ಟಿದ್ದಾರೆ. ಅವರಿಗೆ ಗೌರವ ಸೂಚಿಸುವ ಸಲುವಾಗಿ ನಮ್ಮ ಆಟಗಾರರು, ಭಾರತ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್‌ ಪಂದ್ಯದಲ್ಲಿ ತೋಳಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕಣಕ್ಕಿಳಿದಿದ್ದಾರೆ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ ಶುಕ್ರವಾರ ತಿಳಿಸಿದೆ.
Last Updated 10 ಮಾರ್ಚ್ 2023, 10:03 IST
ಪ್ಯಾಟ್ ಕಮಿನ್ಸ್ ತಾಯಿ ನಿಧನ; ಕಪ್ಪು ಪಟ್ಟಿ ಧರಿಸಿ ಆಡಲಿಳಿದ ಆಸಿಸ್ ಕ್ರಿಕೆಟಿಗರು

ಕ್ರಿಕೆಟ್‌: ಆಸ್ಟ್ರೇಲಿಯಾ ಬೃಹತ್‌ ಮೊತ್ತ

ಮಾರ್ನಸ್‌ ಲಾಬುಷೇನ್‌ (163) ಮತ್ತು ಟ್ರ್ಯಾವಿಸ್‌ ಹೆಡ್‌ (175) ಅವರ ಭರ್ಜರಿ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಕ್ರಿಕೆಟ್‌ ಟೆಸ್ಟ್‌ ಪಂದ್ಯದಲ್ಲಿ ಬೃಹತ್‌ ಮೊತ್ತ ಪೇರಿಸಿದೆ.
Last Updated 9 ಡಿಸೆಂಬರ್ 2022, 14:14 IST
ಕ್ರಿಕೆಟ್‌: ಆಸ್ಟ್ರೇಲಿಯಾ ಬೃಹತ್‌ ಮೊತ್ತ
ADVERTISEMENT

ಪ್ಯಾಟ್ ಕಮಿನ್ಸ್ | ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ನಾಯಕರಾದ ಮೊದಲ ವೇಗಿ

ಆ್ಯರನ್‌ ಫಿಂಚ್‌ ವಿದಾಯ ಘೋಷಣೆ ಬಳಿಕ ತೆರವಾಗಿದ್ದ ಆಸ್ಟ್ರೇಲಿಯಾ ಏಕದಿನ ಕ್ರಿಕೆಟ್‌ ತಂಡದ ನಾಯಕ ಸ್ಥಾನಕ್ಕೆ ವೇಗದ ಬೌಲರ್‌ ಹಾಗೂ ಟೆಸ್ಟ್‌ ತಂಡದ ನಾಯಕ ಪ್ಯಾಟ್‌ ಕಮಿನ್ಸ್‌ ಅವರನ್ನು ಆಯ್ಕೆ ಮಾಡಲಾಗಿದೆ.
Last Updated 18 ಅಕ್ಟೋಬರ್ 2022, 6:58 IST
ಪ್ಯಾಟ್ ಕಮಿನ್ಸ್ | ಆಸ್ಟ್ರೇಲಿಯಾ ಏಕದಿನ ತಂಡಕ್ಕೆ ನಾಯಕರಾದ ಮೊದಲ ವೇಗಿ

ಡೇವಿಡ್ ವಾರ್ನರ್ ಮೇಲಿನ ನಿಷೇಧ ತೆರವಿಗೆ ಮುಂದಾದ ಕ್ರಿಕೆಟ್ ಆಸ್ಟ್ರೇಲಿಯಾ

ಸ್ಫೋಟಕ ಬ್ಯಾಟರ್‌ ಡೇವಿಡ್‌ ವಾರ್ನರ್‌ ಅವರಿಗೆ ನಾಯಕತ್ವ ಸ್ಥಾನಗಳ ಮೇಲೆ ಹೇರಲಾಗಿರುವ ನಿಷೇಧವನ್ನು ತೆರವುಗೊಳಿಸಲು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಮುಂದಾಗಿದೆ. ನಿಷೇಧ ತೆರವಿನ ವಿಚಾರವಾಗಿ ಮಂಡಳಿಯ ಸಮಗ್ರತೆ ಕೋಡ್‌ ಅನ್ನು ಪರಿಶೀಲಿಸಲಾಗುವುದು ಎಂದು ಸಿಎ ಅಧ್ಯಕ್ಷ ಲಾಚ್ಲಾನ್ ಹೆಂಡರ್ಸನ್‌ ಹೇಳಿದ್ದಾರೆ.
Last Updated 13 ಅಕ್ಟೋಬರ್ 2022, 3:10 IST
ಡೇವಿಡ್ ವಾರ್ನರ್ ಮೇಲಿನ ನಿಷೇಧ ತೆರವಿಗೆ ಮುಂದಾದ ಕ್ರಿಕೆಟ್ ಆಸ್ಟ್ರೇಲಿಯಾ

ಕಾರು ಅಪಘಾತ: ಆಸ್ಟ್ರೇಲಿಯಾದ ಕ್ರಿಕೆಟ್‌ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್‌ ಸಾವು

ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟ್‌ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್‌ ಶನಿವಾರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಮೃತರಾಗಿದ್ದಾರೆ.
Last Updated 15 ಮೇ 2022, 1:34 IST
ಕಾರು ಅಪಘಾತ: ಆಸ್ಟ್ರೇಲಿಯಾದ ಕ್ರಿಕೆಟ್‌ ಆಟಗಾರ ಆ್ಯಂಡ್ರ್ಯೂ ಸೈಮಂಡ್ಸ್‌ ಸಾವು
ADVERTISEMENT
ADVERTISEMENT
ADVERTISEMENT