ಭಾನುವಾರ, 2 ನವೆಂಬರ್ 2025
×
ADVERTISEMENT

Cricket Selection Committee

ADVERTISEMENT

ಸೀನಿಯರ್ ಕ್ರಿಕೆಟ್ ತಂಡದ ಆಯ್ಕೆ ಸಮಿತಿಗೆ ಆರ್‌.ಪಿ ಸಿಂಗ್, ಪ್ರಗ್ಯಾನ್ ಓಜಾ?

Cricket Selection: ಭಾರತ ಕ್ರಿಕೆಟ್ ತಂಡದ ಮಾಜಿ ಬೌಲರ್‌ಗಳು ರುದ್ರ ಪ್ರತಾಪ್ ಸಿಂಗ್ ಮತ್ತು ಪ್ರಗ್ಯಾನ್ ಓಜಾ ಅವರು ಅಜಿತ್ ಅಗರ್ಕರ್ ನೇತೃತ್ವದ ರಾಷ್ಟ್ರೀಯ ಹಿರಿಯರ ಆಯ್ಕೆ ಸಮಿತಿಗೆ ಸೇರುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
Last Updated 17 ಸೆಪ್ಟೆಂಬರ್ 2025, 2:27 IST
ಸೀನಿಯರ್ ಕ್ರಿಕೆಟ್ ತಂಡದ ಆಯ್ಕೆ ಸಮಿತಿಗೆ ಆರ್‌.ಪಿ ಸಿಂಗ್, ಪ್ರಗ್ಯಾನ್ ಓಜಾ?

ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಸ್ಥಾನ ತೊರೆದ ಅಗರ್ಕರ್

ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರ ಆಯ್ಕೆ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ‌ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರು, ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಹುದ್ಗಗೆ ಗುರುವಾರ ರಾಜೀನಾಮೆ ನೀಡಿದ್ದಾರೆ.
Last Updated 30 ಜೂನ್ 2023, 1:07 IST
ಡೆಲ್ಲಿ ಕ್ಯಾಪಿಟಲ್ಸ್‌ನ ಸಹಾಯಕ ಕೋಚ್ ಸ್ಥಾನ ತೊರೆದ ಅಗರ್ಕರ್

ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಅಗರ್ಕರ್?

ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥರ ಸ್ಥಾನಕ್ಕಾಗಿ ಮಾಜಿ ಕ್ರಿಕೆಟಿಗ ಅಜಿತ್ ಅಗರ್ಕರ್ ಅವರ ಹೆಸರು ಮುಂಚೂಣಿಯಲ್ಲಿದೆ.
Last Updated 28 ಜೂನ್ 2023, 23:47 IST
ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಅಗರ್ಕರ್?

ಜನವರಿ ನಂತರ ಸಿಎಸಿ, ಆಯ್ಕೆ ಸಮಿತಿ ರಚನೆ ಸಾಧ್ಯತೆ

ಲೋಧಾ ಸಮಿ ತಿಯ ಕೆಲವು ಸುಧಾರಣೆಗಳ ತಿದ್ದುಪಡಿಗೆ ಸಂಬಂಧಿಸಿದ ತನ್ನ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದ ನಂತರವಷ್ಟೇ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯು (ಬಿಸಿಸಿಐ), ಕ್ರಿಕೆಟ್‌ ಸಲಹಾ ಸಮಿತಿ (ಸಿಎಸಿ) ರಚನೆ ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿ ಬದಲಾವಣೆ ಕುರಿತು ನಿರ್ಧಾರ ಮಾಡಲಿದೆ.
Last Updated 13 ಡಿಸೆಂಬರ್ 2019, 20:15 IST
ಜನವರಿ ನಂತರ ಸಿಎಸಿ, ಆಯ್ಕೆ ಸಮಿತಿ ರಚನೆ ಸಾಧ್ಯತೆ
ADVERTISEMENT
ADVERTISEMENT
ADVERTISEMENT
ADVERTISEMENT