ಕ್ರಿಕೆಟ್ ಪಂದ್ಯಾವಳಿ: ಚಿಟ್ಟಾ ಕ್ರಿಕೆಟ್ ಕ್ಲಬ್‌ಗೆ ಚಾಂಪಿಯನ್ ಟ್ರೋಫಿ
ಮಾಜಿ ಮುಖ್ಯಮಂತ್ರಿ ದಿವಂಗತ ಎನ್. ಧರ್ಮಸಿಂಗ್ ಅವರ ಸ್ಮರಣಾರ್ಥ ಏರ್ಪಡಿಸಿದ್ದ ಎಂಟನೇ ಆವೃತ್ತಿಯ ಚಾಂಪಿಯನ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಜಯ ಗಳಿಸಿರುವ ಚಿಟ್ಟಾ ಕ್ರಿಕೆಟ್ ಕ್ಲಬ್ ಪ್ರಶಸ್ತಿ ಜಯಿಸಿದೆ.Last Updated 24 ಡಿಸೆಂಬರ್ 2024, 1:51 IST