ತ್ರಿ–ಡಿ ಕನ್ನಡಕವೂ ರಾಯುಡು ನಿವೃತ್ತಿಯೂ
ವಿವಾದಗಳ ಮೂಲಕವೇ ಸುದ್ದಿಯಾಗುತ್ತಿದ್ದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಅಂಬಟಿ ರಾಯುಡು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಅವರ ನಿವೃತ್ತಿಯ ನಂತರ ಬಿಸಿಸಿಐ ಆಯ್ಕೆ ಸಮಿತಿಯ ಮುಂದೆ ಅನೇಕ ಪ್ರಶ್ನೆಗಳು ಉಳಿದಿವೆ. ವಿಶ್ವಕಪ್ನಲ್ಲಿ ತಂಡದ ಸಾಧನೆ ಮೂಲಕ ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.Last Updated 7 ಜುಲೈ 2019, 19:30 IST