ಬೆಂಗಳೂರು| ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತನೆ: ಬೈಕ್ ಟ್ಯಾಕ್ಸಿ ಸವಾರನ ಬಂಧನ
Student Harassment Case: ಹೊರ ರಾಜ್ಯದ ವಿದ್ಯಾರ್ಥಿನಿಗೆ ಅಸಭ್ಯವಾಗಿ ವರ್ತಿಸಿದ್ದ ಬೈಕ್ ಟ್ಯಾಕ್ಸಿ ಸವಾರನನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಘಟನೆ ನ.6ರಂದು ನಡೆದಿದೆ ಎಂದು ಪೊಲೀಸರು ತಿಳಿಸಿದರು.Last Updated 8 ನವೆಂಬರ್ 2025, 15:34 IST