ಕೋರ್ಟ್ ವಿಚಾರಣೆ ವೇಳೆ ಮದ್ಯಪಾನ, ಧೂಮಪಾನ ಮಾಡಿದ್ದ ಕಳ್ಳತನದ ಆರೋಪಿ ಬಂಧನ!
Virtual Court Incident: ವಿಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದ ವೇಳೆ ಒಳ ಉಡುಪುಗಳಲ್ಲಿ ಕಾಣಿಸಿಕೊಂಡು ಧೂಮಪಾನ ಮತ್ತು ಮದ್ಯಪಾನ ಮಾಡುವ ಮೂಲಕ ಅಸಭ್ಯ ವರ್ತನೆ ತೋರಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.Last Updated 4 ಅಕ್ಟೋಬರ್ 2025, 11:30 IST