ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Criminal Cases

ADVERTISEMENT

ಜೈಲಿನಲ್ಲಿರುವ ಆರೋಪಿ ಬೇರೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯಬಹುದು: ಕೋರ್ಟ್

ಪ್ರಕರಣವೊಂದರಲ್ಲಿ ಜೈಲುಪಾಲಾಗಿರುವ ಆರೋಪಿಯು ಬೇರೊಂದು ಅಪರಾಧ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್‌ ಸೋಮವಾರ ಹೇಳಿದೆ.
Last Updated 9 ಸೆಪ್ಟೆಂಬರ್ 2024, 7:35 IST
ಜೈಲಿನಲ್ಲಿರುವ ಆರೋಪಿ ಬೇರೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯಬಹುದು: ಕೋರ್ಟ್

ಹೊಸ ಕ್ರಿಮಿನಲ್ ಕಾನೂನು | ದೆಹಲಿಯ ಪೊಲೀಸ್‌ ಠಾಣೆಗಳಲ್ಲಿ ಜಾಗೃತಿ ಸಭೆ ಆಯೋಜನೆ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರುತ್ತಿದ್ದಂತೆ ದೆಹಲಿ ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ 100ಕ್ಕೂ ಹೆಚ್ಚು ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕರಿಗಾಗಿ ಜಾಗೃತಿ ಸಭೆಗಳನ್ನು ಆಯೋಜಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 2 ಜುಲೈ 2024, 2:45 IST
ಹೊಸ ಕ್ರಿಮಿನಲ್ ಕಾನೂನು | ದೆಹಲಿಯ ಪೊಲೀಸ್‌ ಠಾಣೆಗಳಲ್ಲಿ ಜಾಗೃತಿ ಸಭೆ ಆಯೋಜನೆ

ಕ್ರಿಮಿನಲ್ ಅ‍ಪರಾಧಗಳಿಗೆ ಹೊಸ ಕಾನೂನು: ಇಂದಿನಿಂದ ಜಾರಿ

ನಡೆದಿರುವ ಅಪರಾಧದ ಬಗ್ಗೆ ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದು, ಆನ್‌ಲೈನ್‌ ಮೂಲಕ ದೂರು ಸಲ್ಲಿಕೆಗೆ ಅವಕಾಶ, ಹೇಯ ಅಪರಾಧ ನಡೆದಾಗ ಆ ಸ್ಥಳವನ್ನು ಚಿತ್ರೀಕರಿಸುವುದನ್ನು ಕಡ್ಡಾಯಗೊಳಿಸಿರುವುದು ಜುಲೈ 1ರಿಂದ ಜಾರಿಗೆ ಬರಲಿರುವ ಕ್ರಿಮಿನಲ್‌ ಅಪರಾಧ ಕಾನೂನುಗಳಲ್ಲಿ ಇರುವ ಪ್ರಮುಖ ಅಂಶಗಳು.
Last Updated 26 ಜೂನ್ 2024, 15:21 IST
ಕ್ರಿಮಿನಲ್ ಅ‍ಪರಾಧಗಳಿಗೆ ಹೊಸ ಕಾನೂನು: ಇಂದಿನಿಂದ ಜಾರಿ

ಹೊಸದಾಗಿ ಆಯ್ಕೆಯಾದ 251 ಸಂಸದರಿಗೆ ಕ್ರಿಮಿನಲ್ ನಂಟು: ಎಡಿಆರ್ ವರದಿ

ಹೊಸದಾಗಿ ಆಯ್ಕೆಯಾದ 543 ಲೋಕಸಭಾ ಸದಸ್ಯರಲ್ಲಿ 251 (ಶೇ 46) ಮಂದಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅವರಲ್ಲಿ 27 ಮಂದಿ ಶಿಕ್ಷೆಗೆ ಒಳಗಾದವರು ಸೇರಿದ್ದಾರೆ ಎಂದು ಸ್ವಯಂ ಸೇವಾ ಸಂಸ್ಥೆ ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ (ಎಡಿಆರ್) ವರದಿ ಮಾಡಿದೆ.
Last Updated 6 ಜೂನ್ 2024, 9:54 IST
ಹೊಸದಾಗಿ ಆಯ್ಕೆಯಾದ 251 ಸಂಸದರಿಗೆ ಕ್ರಿಮಿನಲ್ ನಂಟು: ಎಡಿಆರ್ ವರದಿ

ಮಧ್ಯ ಪ್ರದೇಶ: ಹೊಸದಾಗಿ ಆಯ್ಕೆಯಾದ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ

ಮಧ್ಯಪ್ರದೇಶ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ 230 ಶಾಸಕರ ಪೈಕಿ 90 ಮಂದಿ (ಶೇ 39) ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಈ ಪೈಕಿ 34 ಮಂದಿ ಜನಪ್ರತಿನಿಧಿಗಳು ಗಂಭೀರ ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ.
Last Updated 7 ಡಿಸೆಂಬರ್ 2023, 5:39 IST
ಮಧ್ಯ ಪ್ರದೇಶ: ಹೊಸದಾಗಿ ಆಯ್ಕೆಯಾದ 90 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ

ಶಾಸಕರು, ಸಂಸದರ ವಿರುದ್ಧದ ಪ್ರಕರಣ: ತ್ವರಿತ ವಿಚಾರಣೆಗೆ ವಿಶೇಷ ಪೀಠ

ಶಾಸಕರು, ಸಂಸದರ ವಿರುದ್ಧ ಕ್ರಿಮಿನಲ್ ಪ್ರಕರಣಗಳು
Last Updated 9 ನವೆಂಬರ್ 2023, 11:28 IST
ಶಾಸಕರು, ಸಂಸದರ ವಿರುದ್ಧದ ಪ್ರಕರಣ: ತ್ವರಿತ ವಿಚಾರಣೆಗೆ ವಿಶೇಷ ಪೀಠ

ಅಪರಾಧ ಪ್ರಕರಣದ ವಿವರಣೆ: ಸಮಗ್ರ ಕೈಪಿಡಿ ತಯಾರಿಸಲು ಗೃಹ ಇಲಾಖೆಗೆ ಸೂಚನೆ

ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ನಡೆಸುವ ಮಾಧ್ಯಮಗೋಷ್ಟಿ ಕುರಿತು ವಿಸ್ತೃತ ಕೈಪಿಡಿ ತಯಾರಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ಸುಪ್ರೀಂ ಕೋರ್ಟ್‌ ಬುಧವಾರ ಸೂಚಿಸಿದೆ.
Last Updated 13 ಸೆಪ್ಟೆಂಬರ್ 2023, 10:27 IST
ಅಪರಾಧ ಪ್ರಕರಣದ ವಿವರಣೆ: ಸಮಗ್ರ ಕೈಪಿಡಿ ತಯಾರಿಸಲು ಗೃಹ ಇಲಾಖೆಗೆ ಸೂಚನೆ
ADVERTISEMENT

ದೇಶದ ಶೇ 44ರಷ್ಟು ಶಾಸಕರ ವಿರುದ್ಧ ಕ್ರಿಮಿನಲ್‌ ಪ್ರಕರಣ: ಎಡಿಆರ್‌ ವಿಶ್ಲೇಷಣೆ

ದೇಶದಾದ್ಯಂತ ಅಂದಾಜು ಶೇ 44ರಷ್ಟು ಶಾಸಕರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಾಗಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ (ಎಡಿಆರ್‌) ಹೇಳಿದೆ.
Last Updated 15 ಜುಲೈ 2023, 14:11 IST
ದೇಶದ ಶೇ 44ರಷ್ಟು ಶಾಸಕರ ವಿರುದ್ಧ ಕ್ರಿಮಿನಲ್‌ ಪ್ರಕರಣ: ಎಡಿಆರ್‌ ವಿಶ್ಲೇಷಣೆ

ಸಂಸದರಿಗೆ ಬಂಧನದಿಂದ ರಕ್ಷಣೆ ಇಲ್ಲ: ವೆಂಕಯ್ಯ ನಾಯ್ಡು

ರಾಜ್ಯಸಭೆಯಲ್ಲಿ ಸಭಾಪತಿ ಎಂ.ವೆಂಕಯ್ಯ ನಾಯ್ಡು
Last Updated 5 ಆಗಸ್ಟ್ 2022, 20:45 IST
ಸಂಸದರಿಗೆ ಬಂಧನದಿಂದ ರಕ್ಷಣೆ ಇಲ್ಲ: ವೆಂಕಯ್ಯ ನಾಯ್ಡು

ಪಿಎಸ್ಐಗೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರವಿದೆ: ಹೈಕೋರ್ಟ್

‘ಅಪರಾಧ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸು
Last Updated 26 ಮೇ 2022, 19:24 IST
ಪಿಎಸ್ಐಗೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರವಿದೆ: ಹೈಕೋರ್ಟ್
ADVERTISEMENT
ADVERTISEMENT
ADVERTISEMENT