ಮುದ್ದೇಬಿಹಾಳ: ನದಿಯಲ್ಲಿ ಎತ್ತುಗಳ ಮೈತೊಳೆಯುವಾಗ ಮೊಸಳೆ ದಾಳಿ– ರೈತ ಸಾವು
Crocodile attack ಮುದ್ದೇಬಿಹಾಳ(ವಿಜಯಪುರ ಜಿಲ್ಲೆ): ತಾಲ್ಲೂಕಿನ ಕುಂಚಗನೂರ ಗ್ರಾಮದಲ್ಲಿ ಶನಿವಾರ ಅಮವಾಸ್ಯೆಯ ಪ್ರಯುಕ್ತ ಎತ್ತುಗಳ ಮೈತೊಳೆಯಲು ಕೃಷ್ಣಾ ನದಿ ತೀರಕ್ಕೆ ಹೋಗಿದ್ದ ರೈತರೊಬ್ಬರು ಮೊಸಳೆ ದಾಳಿಯಿಂದ ಸಾವಿಗೀಡಾಗಿದ್ದಾರೆ. Last Updated 23 ಆಗಸ್ಟ್ 2025, 19:33 IST