ಬೆಳೆ ಸಮೀಕ್ಷೆ ಆ್ಯಪ್ ಬಿಡುಗಡೆ | ನಿಮ್ಮ ಬೆಳೆ ನೀವೇ ನೋಂದಾಯಿಸಿಕೊಳ್ಳಿ: ಅಶೋಕ್
ರೈತರು ತಮ್ಮ ಬೆಳೆಗಳನ್ನು ತಾವೇ ನೋಂದಾಯಿಸಿಕೊಳ್ಳುವ ಜತೆಗೆ ವಿಮೆ ಪರಿಹಾರ ಸೇರಿದಂತೆ ಸರ್ಕಾರದ ಸೌಲಭ್ಯ ಪಡೆಯಲು ನೆರವಾಗುವಂತೆ ಬೆಳೆ ಸಮೀಕ್ಷೆಗೆ ಮೊಬೈಲ್ ಅಪ್ಲಿಕೇಷನ್ ಬಿಡುಗಡೆ ಮಾಡಲಾಗಿದೆ ಎಂದು ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಅಶೋಕ್ ಮಾಹಿತಿ ನೀಡಿದರು.Last Updated 29 ಜೂನ್ 2025, 13:10 IST