2026ಕ್ಕೆ ನಕ್ಸಲಿಸಂ ಮುಕ್ತ ಭಾರತ: ಭದ್ರತಾ ಪಡೆಗಳ ಕಾರ್ಯಾಚರಣೆ ತೀವ್ರ; CRPF ಡಿಜಿ
ದೇಶದಲ್ಲಿ ನಕ್ಸಲಿಸಂ ಅನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಭದ್ರತಾ ಪಡೆಗಳು ನಿರಂತರವಾಗಿ ದಿಟ್ಟ ಕಾರ್ಯಾಚರಣೆಯನ್ನು ನಡೆಸುತ್ತಿವೆ ಎಂದು ಕೇಂದ್ರ ಮೀಸಲು ಪೊಲೀಸ್ ಪಡೆಯ ಮಹಾನಿರ್ದೇಶಕ ಜಿ.ಪಿ ಸಿಂಗ್ ಬುಧವಾರ ಹೇಳಿದ್ದಾರೆ.Last Updated 14 ಮೇ 2025, 13:30 IST