ಗುರುವಾರ, 22 ಜನವರಿ 2026
×
ADVERTISEMENT

CRPF personnel

ADVERTISEMENT

ಈ ಬಾರಿಯ ಗಣರಾಜ್ಯೋತ್ಸವದಲ್ಲಿ CRPF ಪುರುಷರ ತುಕಡಿಗೆ ಮಹಿಳಾ ಅಧಿಕಾರಿಯೇ ನಾಯಕಿ

CRPF Women Power: ಈ ಬಾರಿಯ ಗಣರಾಜ್ಯೋತ್ಸವದಂದು ಕರ್ತವ್ಯ ಪಥದಲ್ಲಿ ನಡೆಯುವ ಪರೇಡ್‌ನಲ್ಲಿ ಸಿಮ್ರನ್‌ ಬಾಲಾ ಅವರು ಪುರುಷ ಸಿಆರ್‌ಪಿಎಫ್‌ ತುಕಡಿಯನ್ನು ಮುನ್ನಡೆಸಲಿದ್ದಾರೆ.
Last Updated 22 ಜನವರಿ 2026, 6:43 IST
ಈ ಬಾರಿಯ ಗಣರಾಜ್ಯೋತ್ಸವದಲ್ಲಿ CRPF ಪುರುಷರ ತುಕಡಿಗೆ ಮಹಿಳಾ ಅಧಿಕಾರಿಯೇ ನಾಯಕಿ

ಮಣಿಪುರ | ಕುಕಿ ಉಗ್ರರಿಂದ ದಾಳಿ, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಸಾವು

ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಕುಕಿ ಉಗ್ರಗಾಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಏಪ್ರಿಲ್ 2024, 1:54 IST
ಮಣಿಪುರ | ಕುಕಿ ಉಗ್ರರಿಂದ ದಾಳಿ, ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿ ಸಾವು

ಬಾಂಬ್ ನಿಷ್ಕ್ರಿಯಗೊಳಿಸುವ ವೇಳೆ ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ಛತ್ತೀಸಗಢದ ದಾಂತೇವಾಡದಲ್ಲಿ ಘಟನೆ
Last Updated 2 ಡಿಸೆಂಬರ್ 2023, 6:04 IST
ಬಾಂಬ್ ನಿಷ್ಕ್ರಿಯಗೊಳಿಸುವ ವೇಳೆ ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ಸಿಆರ್‌ಪಿಎಫ್‌ ಅಧಿಕಾರಿಗಳಿಂದ ಮಗನಿಗೆ ಥಳಿತ: ಮಲ್ಲಾ ರೆಡ್ಡಿ

ಆದಾಯ ತೆರಿಗೆ ಇಲಾಖೆಯ(ಐಟಿ) ಅಧಿಕಾರಿಗಳ ಜೊತೆ ಬಂದಿದ್ದ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಸಿಬ್ಬಂದಿ ತಮ್ಮ ಮಗನನ್ನು ಥಳಿಸಿದ್ದಾರೆ ಎಂದು ತೆಲಂಗಾಣ ಕರ್ಮಿಕರ ಕಲ್ಯಾಣ ಸಚಿವ ಮಲ್ಲಾ ರೆಡ್ಡಿ ಅವರು ಬುಧವಾರ ಆರೋಪಿಸಿದ್ದಾರೆ.
Last Updated 23 ನವೆಂಬರ್ 2022, 13:43 IST
ಸಿಆರ್‌ಪಿಎಫ್‌ ಅಧಿಕಾರಿಗಳಿಂದ ಮಗನಿಗೆ ಥಳಿತ: ಮಲ್ಲಾ ರೆಡ್ಡಿ

ಜಮ್ಮು–ಕಾಶ್ಮೀರ: ಒಂದು ವರ್ಷದಲ್ಲಿ ಸಿಆರ್‌ಪಿಎಫ್‌ನಿಂದ 175 ಉಗ್ರರ ಹತ್ಯೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಮಾರ್ಚ್‌ 1ರಿಂದ 2022ರ ಮಾರ್ಚ್‌ 16ರ ವರೆಗೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯು (ಸಿಆರ್‌ಪಿಎಫ್‌) 175 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದೆ. ಇದೇ ಅವಧಿಯಲ್ಲಿ 183 ಉಗ್ರರನ್ನು ಬಂಧಿಸಿರುವುದಾಗಿ ಸಿಆರ್‌ಪಿಎಫ್‌ನ ಮಹಾನಿರ್ದೇಶಕ ಕುಲ್‌ದೀಪ್‌ ಸಿಂಗ್‌ ಹೇಳಿದ್ದಾರೆ.
Last Updated 17 ಮಾರ್ಚ್ 2022, 10:10 IST
ಜಮ್ಮು–ಕಾಶ್ಮೀರ: ಒಂದು ವರ್ಷದಲ್ಲಿ ಸಿಆರ್‌ಪಿಎಫ್‌ನಿಂದ 175 ಉಗ್ರರ ಹತ್ಯೆ

'ಲಾಲ್‌ ಸಲಾಮ್‌' ಮೂಲಕ ಲೇಖಕಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಜುಬಿನ್‌ ಇರಾನಿ ಅವರು 'ಲಾಲ್‌ ಸಲಾಮ್‌' ಕಾದಂಬರಿಯ ಮೂಲಕ ಲೇಖಕರಾಗಿ ಹೊಸ ಹೆಜ್ಜೆ ಇಡುತ್ತಿದ್ದಾರೆ. ಸ್ಮೃತಿ ಅವರ ಮೊದಲ ಕಾದಂಬರಿ ಹೊರ ಬರುತ್ತಿರುವ ಕುರಿತು ವೆಸ್ಟ್‌ಲೆಂಡ್‌ ಪ್ರಕಾಶನ ಸಂಸ್ಥೆ ಪ್ರಕಟಿಸಿದೆ. 2010ರ ಏಪ್ರಿಲ್‌ನಲ್ಲಿ ದಾಂತೇವಾಡಾದಲ್ಲಿ ನಡೆದ ನಕ್ಸಲ್‌ ದಾಳಿಯಲ್ಲಿ 76 ಮಂದಿ ಸಿಆರ್‌ಪಿಎಫ್‌ ಸಿಬ್ಬಂದಿ ಸಾವಿಗೀಡಾಗಿದ್ದರು. ಆ ಘಟನೆಯನ್ನು ಆಧರಿಸಿ ಸ್ಮೃತಿ ಅವರು ಕಾದಂಬರಿ ಹೆಣೆದಿದ್ದಾರೆ.
Last Updated 18 ನವೆಂಬರ್ 2021, 9:23 IST
'ಲಾಲ್‌ ಸಲಾಮ್‌' ಮೂಲಕ ಲೇಖಕಿಯಾದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಸಿಆರ್‌ಪಿಎಫ್ ಯೋಧರಿಂದ ಬಿಹಾರದಲ್ಲಿ ಕನ್ನಡ ರಾಜ್ಯೋತ್ಸವ! ಸಂಭ್ರಮಾಚರಣೆ...

ರಾಜ್ಯದೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. ರಾಜ್ಯದ ಹೊರಗೂ ಕನ್ನಡಿಗರು ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಬಿಹಾರದಲ್ಲಿ ಚುನಾವಣೆಯಲ್ಲಿ ಭದ್ರತಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಕರ್ನಾಟಕ ಮೂಲದ ಸಿಆರ್‌ಪಿಎಫ್ ಯೋಧರು ಇಂದು ಕನ್ನಡ ರಾಜ್ಯೋತ್ಸವವನ್ನು ಸಡಗರದಿಂದ ಆಚರಿಸಿದ್ದಾರೆ.ಛಪರಾ ಜಿಲ್ಲೆಯ ಸರ್ಕಾರಿ ಶಾಲಾ ಆವರಣದಲ್ಲಿ 97ನೇ ಬೆಟಾಲಿಯನ್ ಸಿಆರ್‌ಪಿಎಫ್ ಯೋಧರು ಕನ್ನಡ ರಾಜ್ಯೋತ್ಸವ ಆಚರಿಸಿದ್ದಾರೆ.
Last Updated 1 ನವೆಂಬರ್ 2020, 16:21 IST
ಸಿಆರ್‌ಪಿಎಫ್ ಯೋಧರಿಂದ ಬಿಹಾರದಲ್ಲಿ ಕನ್ನಡ ರಾಜ್ಯೋತ್ಸವ! ಸಂಭ್ರಮಾಚರಣೆ...
ADVERTISEMENT

ಗಡಿಯಲ್ಲಿ ಸಿಆರ್‌ಪಿಎಫ್ ಅಧಿಕಾರಿ ಕೋವಿಡ್‌‌ನಿಂದ ಸಾವು

ಜಮ್ಮು ಕಾಶ್ಮೀರದ ಕುಲ್‌‌ಗಾಮ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ ಸಬ್ ಇನ್ಸ್‌ಪೆಕ್ಟರ್‌‌ಗೆ ಕೊರೊನಾ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.
Last Updated 13 ಜುಲೈ 2020, 14:58 IST
ಗಡಿಯಲ್ಲಿ ಸಿಆರ್‌ಪಿಎಫ್ ಅಧಿಕಾರಿ ಕೋವಿಡ್‌‌ನಿಂದ ಸಾವು

ಬುಲೆಟ್‌ ಬೈಕ್‌ಗಳಲ್ಲಿ ಸಿಆರ್‌ಪಿಎಫ್‌ನ 65 ಮಹಿಳಾ ಬೈಕರ್‌ಗಳು; ರಾಜಪಥದಲ್ಲಿ ಪರೇಡ್

ರಾಜಪಥದಲ್ಲಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿಇದೇ ಮೊದಲ ಬಾರಿಗೆ ಸಿಆರ್‌ಪಿಎಫ್‌ನ ಮಹಿಳಾ ಬೈಕರ್‌ಗಳ ತುಕಡಿ ರೋಮಾಂಚನಕಾರಿ ಸಾಹಸ ಪ್ರದರ್ಶನ ನೀಡಲಿದೆ.
Last Updated 24 ಜನವರಿ 2020, 6:52 IST
ಬುಲೆಟ್‌ ಬೈಕ್‌ಗಳಲ್ಲಿ ಸಿಆರ್‌ಪಿಎಫ್‌ನ 65 ಮಹಿಳಾ ಬೈಕರ್‌ಗಳು; ರಾಜಪಥದಲ್ಲಿ ಪರೇಡ್

ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಸಿಬ್ಬಂದಿ ಮೇಲೆ ಉಗ್ರ ದಾಳಿ

ಪುಲ್ವಾಮಾ ಜಿಲ್ಲೆಯ ದ್ರಾಬ್‌ಗಾಮ್‌ನ ಶಾಲೆಯೊಂದರಲ್ಲಿ ಕರ್ತವ್ಯನಿರತ ಸಿಆರ್‌ಪಿಎಫ್ಸಿಬ್ಬಂದಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ
Last Updated 29 ಅಕ್ಟೋಬರ್ 2019, 12:47 IST
ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಸಿಬ್ಬಂದಿ ಮೇಲೆ ಉಗ್ರ ದಾಳಿ
ADVERTISEMENT
ADVERTISEMENT
ADVERTISEMENT