ಸೋಮವಾರ, 25 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Crude bomb attack

ADVERTISEMENT

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಐದು ಮಕ್ಕಳಿಗೆ ಗಾಯ

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಕಚ್ಚಾ ಬಾಂಬ್‌ ಸ್ಫೋಟದಲ್ಲಿ 7 ರಿಂದ 11 ವರ್ಷ ವಯಸ್ಸಿನ ಐದು ಮಕ್ಕಳು ಗಾಯಗೊಂಡಿದ್ದಾರೆ.
Last Updated 19 ಜೂನ್ 2023, 9:44 IST
ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್ ಸ್ಫೋಟ: ಐದು ಮಕ್ಕಳಿಗೆ ಗಾಯ

ಉತ್ತರ‍ ಪ್ರದೇಶದ ಬಿಜೆಪಿ ನಾಯಕಿ ಮಗನ ಮೇಲೆ ಕಚ್ಚಾ ಬಾಂಬ್‌ ಎಸೆದ ದುಷ್ಕರ್ಮಿಗಳು

ಸ್ಥಳೀಯ ಬಿಜೆಪಿ ನಾಯಕಿಯ ಮಗನ ಮೇಲೆ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ ಎಸೆದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜನ ಜೂನ್ಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Last Updated 7 ಏಪ್ರಿಲ್ 2023, 10:29 IST
ಉತ್ತರ‍ ಪ್ರದೇಶದ ಬಿಜೆಪಿ ನಾಯಕಿ ಮಗನ ಮೇಲೆ ಕಚ್ಚಾ ಬಾಂಬ್‌ ಎಸೆದ ದುಷ್ಕರ್ಮಿಗಳು

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಚಿವರ ಮೇಲೆ ಬಾಂಬ್ ದಾಳಿ; ಗಾಯ

ಬ್ರಹ್ಮಾಪುರ (ಪ.ಬಂಗಾಳ): ಪಶ್ಚಿಮ ಬಂಗಾಳ ಸಚಿವ ಜಾಕೀರ್ ಹೊಸೈನ್ ಮೇಲೆ ಬುಧವಾರ ರಾತ್ರಿ ಕಚ್ಚಾ ಬಾಂಬ್ ದಾಳಿ ನಡೆದಿದ್ದು, ಸಚಿವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುರ್ಷಿದಾಬಾದ್ ಜಿಲ್ಲೆಯ ನಿಮ್ತಿತಾ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ದಾಳಿ ನಡೆದಿದ್ದು, ತೃಣಮೂಲ ಕಾಂಗ್ರೆಸ್ ಶಾಸಕರ ಜೊತೆಗಿದ್ದ ಇನ್ನಿತರ ಇಬ್ಬರು ಗಾಯಗೊಂಡಿದ್ದಾರೆ.
Last Updated 18 ಫೆಬ್ರವರಿ 2021, 1:09 IST
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸಚಿವರ ಮೇಲೆ ಬಾಂಬ್ ದಾಳಿ; ಗಾಯ

ನಾಡಬಾಂಬ್‌ ಜಿಗಿದು ಹಸುವಿನ ಬಾಯಿ ಛಿದ್ರ

ಜಮೀನಿನಲ್ಲಿ ಮೇಯುತ್ತಿದ್ದ ಸೀಮೆ ಹಸುವೊಂದು ನಾಡಬಾಂಬ್‌ ಜಿಗಿದ ಪರಿಣಾಮ ಅದರ ಬಾಯಿ ಛಿದ್ರಗೊಂಡಿರುವ ಘಟನೆ ತಾಲ್ಲೂಕಿನ ಕೆಬ್ಬಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
Last Updated 8 ಫೆಬ್ರವರಿ 2021, 3:02 IST
ನಾಡಬಾಂಬ್‌ ಜಿಗಿದು ಹಸುವಿನ ಬಾಯಿ ಛಿದ್ರ

ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್‌ ಸ್ಫೋಟ: ಇಬ್ಬರು ಸಾವು

ಪಶ್ಚಿಮ ಬಂಗಾಳದ ‘ಉತ್ತರ 24 ಪರಗಣ’ ಜಿಲ್ಲೆಯ ಕಮರ್‌ಹಾಟಿ ಗೋಲಘಾಟ್ ಪ್ರದೇಶದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ
Last Updated 7 ಸೆಪ್ಟೆಂಬರ್ 2020, 1:29 IST
ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್‌ ಸ್ಫೋಟ: ಇಬ್ಬರು ಸಾವು

ಕೇರಳ ಹಿಂಸಾಚಾರ: ಸಿಪಿಐಎಂ ಶಾಸಕ, ಬಿಜೆಪಿ ನಾಯಕನ ಮನೆ ಮೇಲೆ ಬಾಂಬ್ ದಾಳಿ

ಶಬರಿಮಲೆ ಪ್ರತಿಭಟನೆ
Last Updated 5 ಜನವರಿ 2019, 5:24 IST
ಕೇರಳ ಹಿಂಸಾಚಾರ: ಸಿಪಿಐಎಂ ಶಾಸಕ, ಬಿಜೆಪಿ ನಾಯಕನ ಮನೆ ಮೇಲೆ ಬಾಂಬ್ ದಾಳಿ
ADVERTISEMENT
ADVERTISEMENT
ADVERTISEMENT
ADVERTISEMENT