ಕಚ್ಚಾ ತೈಲ ಬೆಲೆ ಇಳಿಕೆ ನಿರೀಕ್ಷೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
‘ಅಮೆರಿಕ ಸೇರಿ ವಿವಿಧ ರಾಷ್ಟ್ರಗಳಿಂದ ಅಂತರರಾಷ್ಟ್ರೀಯ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲ ಪೂರೈಕೆಯಾಗುತ್ತಿದೆ. ಹಾಗಾಗಿ, ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಕಡಿಮೆಯಾಗುವ ನಿರೀಕ್ಷೆಯಿದೆ. ಇದು ಹಣದುಬ್ಬರ ಇಳಿಕೆಗೆ ನೆರವಾಗಲಿದೆ’ ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.Last Updated 22 ಫೆಬ್ರುವರಿ 2025, 13:29 IST