ಜಸ್ಟ್ ಪಾಸ್ ಆಗಿದ್ದೀರಿ, ಲಘುವಾಗಿ ಮಾತನಾಡಬೇಡಿ: ಸಚಿವರಿಗೆ JDS ನಾಯಕ ತಿರುಗೇಟು
‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಸ್ಟ್ ಪಾಸ್ ಆಗಿ ಬಂದಿದ್ದೀರಿ. ಬೇರೆಯವರ ಬಗ್ಗೆ ಲಘುವಾಗಿ ಮಾತನಾಡುವುದನ್ನು ಬಿಟ್ಟು ಜಿಲ್ಲೆಯ ಅಭಿವೃದ್ಧಿಯತ್ತ ಗಮನ ಕೊಡಿ’ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ತಿರುಗೇಟು ನೀಡಿದರು. Last Updated 8 ಡಿಸೆಂಬರ್ 2024, 13:20 IST