ನಾಗರಿಕ ಸೇವಾ ಪರೀಕ್ಷೆಯಿಂದ ಸಿಎಸ್ಎಟಿ ಕೈಬಿಡುವ ಯೋಚನೆ ಇಲ್ಲ: ಕೇಂದ್ರ ಸ್ಪಷ್ಟನೆ
‘ನಾಗರಿಕ ಸೇವಾ ಪರೀಕ್ಷೆಯಿಂದ ಸಿವಿಲ್ ಸರ್ವಿಸಸ್ ಅಪ್ಟಿಟ್ಯೂಡ್ ಟೆಸ್ಟ್ (ಸಿಎಸ್ಎಟಿ) ಕೈಬಿಡುವ ಯೋಚನೆ ಇಲ್ಲ’ ಎಂದು ಕೇಂದ್ರ ಸರ್ಕಾರವು ಗುರುವಾರ ಸ್ಪಷ್ಟಪಡಿಸಿದೆ.Last Updated 17 ಸೆಪ್ಟೆಂಬರ್ 2020, 9:34 IST