ಚಿಕ್ಕಮಗಳೂರು: ಜಿಲ್ಲೆಯ 4 ಕ್ಷೇತ್ರಗಳ ಬಿಜೆಪಿ ಟಿಕೆಟ್ ಘೊಷಣೆ, ಮೂಡಿಗೆರೆ ಬಾಕಿ
ಬಿಜೆಪಿ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆಗೊಳಿಸಿದ್ದು, ಜಿಲ್ಲೆಯ ಐದು ಕ್ಷೇತ್ರಗಳ ನಾಲ್ಕು ಕ್ಷೇತ್ರಗಳ ಟಿಕೆಟ್ ಘೋಷಿಸಲಾಗಿದೆ. ಬಿಜೆಪಿ ಟಿಕೆಟ್ ವಿಚಾರದಲ್ಲಿ ಭಾರಿ ಸದ್ದು ಮೂಡಿಸಿರುವ ಮೂಡಿಗೆರೆ ಮೀಸಲು ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿಲ್ಲ.Last Updated 11 ಏಪ್ರಿಲ್ 2023, 19:07 IST