ಕೋಲಾರ: ನರ್ಸ್ಗಳ ರಾಜ್ಯಮಟ್ಟದ ಸಾಂಸ್ಕೃತಿಕ ಸ್ಪರ್ಧೆ
Karnataka Nurses Meet: ಕೋಲಾರದ ಜಾಲಪ್ಪ ಶಿಕ್ಷಣ ಸಂಸ್ಥೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ರಾಜ್ಯಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಆರಂಭಗೊಂಡಿದ್ದು, ವಿಜೇತರಿಗೆ ಪುಣೆಯಲ್ಲಿ ನಡೆಯುವ ರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸುವ ಅವಕಾಶ ದೊರೆಯಲಿದೆ.Last Updated 17 ಸೆಪ್ಟೆಂಬರ್ 2025, 5:40 IST