Mumbai Airport: ₹ 50 ಕೋಟಿ ಮೌಲ್ಯದ ವಜ್ರ, ಚಿನ್ನ, ಗಾಂಜಾ ವಶ; 8 ಮಂದಿ ಸೆರೆ
ಮುಂಬೈನ 'ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ'ದಲ್ಲಿ ₹ 50 ಕೋಟಿ ಮೌಲ್ಯದ ವಜ್ರ, ಚಿನ್ನ ಹಾಗೂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, 8 ಮಂದಿಯನ್ನು ಬಂಧಿಸಲಾಗಿದೆ.Last Updated 2 ಫೆಬ್ರುವರಿ 2025, 10:00 IST